Webdunia - Bharat's app for daily news and videos

Install App

ವಿರಾಟ್, ರೋಹಿತ್ ಫಾರ್ಮ್ ಬಗ್ಗೆ ಮಹತ್ವದ ಹೇಳಿಕೆ ಕೊಟ್ಟ ಬಿಸಿಸಿಐ ಅಧ್ಯಕ್ಷ ಗಂಗೂಲಿ

Webdunia
ಶುಕ್ರವಾರ, 29 ಏಪ್ರಿಲ್ 2022 (19:05 IST)
ಮುಂಬೈ: ಐಪಿಎಲ್ ನಲ್ಲಿ ಕಳಪೆ ಫಾರ್ಮ್ ಮುಂದುವರಿಸಿರುವ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಬಗ್ಗೆ ಬಿಸಿಸಿಐ ಅಧ‍್ಯಕ್ಷ ಗಂಗೂಲಿ ಮಹತ್ವದ ಹೇಳಿಕೆ ನೀಡಿದ್ದಾರೆ.

‘ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಶ್ರೇಷ್ಠ ಆಟಗಾರರು. ಅವರು ಮತ್ತೆ ಫಾರ್ಮ್ ಗೆ ಮರಳಲಿದ್ದಾರೆ ಎಂಬುದು ಖಚಿತ. ವಿರಾಟ್ ಕೊಹ್ಲಿಯ ಮನಸ್ಸಲ್ಲಿ ಏನು ಓಡುತ್ತಿದೆ ಎಂದು ನನಗೆ ಗೊತ್ತಿಲ್ಲ. ಆದರೆ ಸದ್ಯದಲ್ಲೇ ಅವರು ರನ್ ಗಳಿಸಲಿದ್ದಾರೆ’ ಎಂದು ಗಂಗೂಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನು, ಐಪಿಎಲ್ ನಲ್ಲಿ  ಈ ಬಾರಿ ಯಾವ ತಂಡ ಗೆಲ್ಲುತ್ತದೆ ಎಂದು ಈಗಲೇ ಹೇಳಲಾಗದು. ಎಲ್ಲರೂ ಚೆನ್ನಾಗಿ ಆಡುತ್ತಿದ್ದಾರೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಏರ್ ಇಂಡಿಯಾ ವಿಮಾನ ಹತ್ತಲ್ಲ ಎಂದ ಡೇವಿಡ್ ವಾರ್ನರ್: ನಾವೂ ಹೋಗಲ್ಲ ಎಂದ ನೆಟ್ಟಿಗರು

ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್: ಇತಿಹಾಸ ನಿರ್ಮಿಸಲು ಹೊರಟ ದಕ್ಷಿಣ ಆಫ್ರಿಕಾ

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

ಮುಂದಿನ ಸುದ್ದಿ
Show comments