Webdunia - Bharat's app for daily news and videos

Install App

ಕೊಹ್ಲಿ ನಾಯಕತ್ವ ತ್ಯಜಿಸಿದ್ದು ಯಾಕೆ ಎಂದು ಅವರಿಗೇ ಗೊತ್ತು: ಗಂಗೂಲಿ

Webdunia
ಮಂಗಳವಾರ, 13 ಜೂನ್ 2023 (08:40 IST)
Photo Courtesy: Twitter
ಮುಂಬೈ: ಟೀಂ ಇಂಡಿಯಾ ಟೆಸ್ಟ್ ನಾಯಕತ್ವವನ್ನೂ ವಿರಾಟ್ ಕೊಹ್ಲಿ ತ್ಯಜಿಸಿದ್ದು ಯಾಕೆ ಎಂದು ಅವರಿಗೇ ಗೊತ್ತು ಎಂದು ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.

ಸೀಮಿತ ಓವರ್ ಗಳ ನಾಯಕತ್ವ ಕಳೆದುಕೊಂಡ ಮೇಲೆ ಕೊಹ್ಲಿ ಟೆಸ್ಟ್ ನಾಯಕತ್ವವನ್ನೂ ತ್ಯಜಿಸಿದ್ದರು. ಇದರ ಬೆನ್ನಲ್ಲೇ ಟೆಸ್ಟ್ ನಾಯಕತ್ವಕ್ಕೂ ಅವರು ರಾಜೀನಾಮೆ ನೀಡಿದ್ದರು. ಇದಕ್ಕೆ ಆಗಿನ ಬಿಸಿಸಿಐ ಅಧ್ಯಕ್ಷರಾಗಿದ್ದ ಗಂಗೂಲಿ ಜೊತೆಗಿನ ಒಳ ವೈಮನಸ್ಸೂ ಕಾರಣ ಎಂಬಿತ್ಯಾದಿ ಸುದ್ದಿಗಳೂ ಇದ್ದವು.

ಇದೀಗ ಗಂಗೂಲಿ ಈ ಬಗ್ಗೆ ಮಾತನಾಡಿದ್ದು, ‘ವಿರಾಟ್ ಕೊಹ್ಲಿ ಟೆಸ್ಟ್ ನಾಯಕತ್ವ ತ್ಯಜಿಸಿದ್ದು ಬಿಸಿಸಿಐಗೆ ಅನಿರೀಕ್ಷಿತವಾಗಿತ್ತು. ದ.ಆಫ್ರಿಕಾ ಟೂರ್ ಬಳಿಕ ನಮಗೂ ಇದು ಅನಿರೀಕ್ಷಿತವಾಗಿತ್ತು. ನಾಯಕತ್ವ ತ್ಯಜಿಸಿದ್ದು ಯಾಕೆ ಎಂದು ಕೊಹ್ಲಿಯೇ ಹೇಳಬೇಕು. ಈಗ ಈ ಬಗ್ಗೆ ಮಾತನಾಡಿ ಪ್ರಯೋಜನವಿಲ್ಲ. ಆಯ್ಕೆಗಾರರು ಯಾರನ್ನಾದರೂ ಒಬ್ಬರನ್ನು ಟೆಸ್ಟ್ ನಾಯಕರಾಗಿ ಆಯ್ಕೆ ಮಾಡಲೇಬೇಕಾಗಿತ್ತು. ಆಗಿನ ಸಂದರ್ಭದಲ್ಲಿ ರೋಹಿತ್ ಅವರಿಗೆ ಅತ್ಯುತ್ತಮ ಆಯ್ಕೆ ಎನಿಸಿತು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

ಮುಂದಿನ ಸುದ್ದಿ
Show comments