Select Your Language

Notifications

webdunia
webdunia
webdunia
webdunia

ಟೀಂ ಇಂಡಿಯಾದ ಮಾಜಿ ಕೋಚ್ ಈಗ ಇಂಗ್ಲೆಂಡ್ ಕ್ರಿಕೆಟ್ ತಂಡಕ್ಕೆ ಸೇರ್ಪಡೆ?!

ಟೀಂ ಇಂಡಿಯಾದ ಮಾಜಿ ಕೋಚ್ ಈಗ ಇಂಗ್ಲೆಂಡ್ ಕ್ರಿಕೆಟ್ ತಂಡಕ್ಕೆ ಸೇರ್ಪಡೆ?!
ಲಂಡನ್ , ಮಂಗಳವಾರ, 1 ಅಕ್ಟೋಬರ್ 2019 (11:04 IST)
ಲಂಡನ್: ಟೀಂ ಇಂಡಿಯಾ ಕೋಚ್ ಆಗಿ ವಿಶ್ವಕಪ್ 2011 ನೇ ಆವೃತ್ತಿ ಗೆಲ್ಲಲು ಪ್ರಮುಖ ಪಾತ್ರ ವಹಿಸಿದ್ದ ಗ್ಯಾರಿ ಕಸ್ಟರ್ನ್ ಇದೀಗ ಇಂಗ್ಲೆಂಡ್ ಕ್ರಿಕೆಟ್ ತಂಡಕ್ಕೆ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ.


ಆಶಸ್ ಟೆಸ್ಟ್ ಸರಣಿ ಮುಗಿದ ಬಳಿಕ ಇಂಗ್ಲೆಂಡ್ ಕೋಚ್ ಟ್ರೆವರ್ ಬೇಲಿಸಿಸ್ ಅವಧಿಯೂ ಮುಕ್ತಾಯವಾಗಿದೆ. ಹೀಗಾಗಿ ಇಂಗ್ಲೆಂಡ್ ಹೊಸ ಕೋಚ್ ಹುಡುಕಾಟದಲ್ಲಿದೆ. ಇದೀಗ ಗ್ಯಾರಿ ಕಸ್ಟರ್ನ್ ರೇಸ್ ನಲ್ಲಿ ಮುಂಚೂಣಿಯಲ್ಲಿದ್ದಾರೆ.

ಕೋಚ್ ಹುದ್ದೆ ಬಗ್ಗೆ ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯೊಂದಿಗೆ ಗ್ಯಾರಿ ಚರ್ಚೆ ನಡೆಸಲಿದ್ದಾರೆ. ಟೀಂ ಇಂಡಿಯಾ ಕೋಚ್ ಆಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದ ಕಸ್ಟರ್ನ್ ಮೇಲೆ ಇಂಗ್ಲೆಂಡ್ ಕ್ರಿಕೆಟ್ ಮಂಡಳಿಗೂ ಒಲವಿದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿರಾಟ್ ಕೊಹ್ಲಿ ದಾಖಲೆ ಮುರಿದ ಪಾಕಿಸ್ತಾನ ಕ್ರಿಕೆಟಿಗ ಬಾಬರ್ ಅಜಮ್