ಮತ್ತೆ ಟೀಂ ಇಂಡಿಯಾ ಕೋಚ್ ಆಗಲಿದ್ದಾರೆಯೇ ಗ್ಯಾರಿ ಕಸ್ಟರ್ನ್?!

Webdunia
ಶನಿವಾರ, 30 ಮೇ 2020 (09:06 IST)
ಮುಂಬೈ: ಟೀಂ ಇಂಡಿಯಾವನ್ನು ಯಶಸ್ಸಿನ ಉತ್ತುಂಗಕ್ಕೆ ಕರೆದೊಯ್ದಿದ್ದ ದ.ಆಫ್ರಿಕಾ ಮೂಲದ ಗ್ಯಾರಿ ಕಸ್ಟರ್ನ್ ಮತ್ತೆ ಭಾರತ ತಂಡದ ಕೋಚ್ ಆಗಲಿದ್ದಾರೆಯೇ?


ಮೇ 2022 ರ ವೇಳೆಗೆ ಹಾಲಿ ಕೋಚ್ ರವಿಶಾಸ್ತ್ರಿಗೆ 60 ವರ್ಷ ತುಂಬಲಿದೆ. ನಿಯಮಗಳ ಪ್ರಕಾರ 60 ವರ್ಷಕ್ಕಿಂತ ಮೇಲ್ಪಟ್ಟವರು ಕೋಚ್ ಆಗುವಂತಿಲ್ಲ. ಹೀಗಾಗಿ ಶಾಸ್ತ್ರಿ ಅವಧಿ ಕೊನೆಗೊಳ್ಳಲಿದೆ.

ಅದಾದ ಬಳಿಕ ಮತ್ತೆ ಕಸ್ಟರ್ನ್ ಕೋಚಿಂಗ್ ಗೆ ಮರಳಿದರೂ ಅಚ್ಚರಿಯಿಲ್ಲ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಕಸ್ಟರ್ನ್ ಗೆ ಈ ಪ್ರಶ್ನೆ ಕೇಳಿದಾಗ ಸ್ವತಃ ಅವರೂ ಆಸಕ್ತಿ ಹೊಂದಿರುವುದಾಗಿ ಹೇಳಿದ್ದರು. ಸದ್ಯಕ್ಕೆ 52 ವರ್ಷ ವಯಸ್ಸಿನವರಾದ ಕಸ್ಟರ್ನ್ ಗೆ ಆಟಗಾರರ ಬೆಂಬಲವೂ ಇದೆ. ಹೀಗಾಗಿ ಮರಳಿ ಟೀಂ ಇಂಡಿಯಾ ಕೋಚ್ ಆದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಕೆಟ್ ಪಡೆದ ಕುಲ್‌ದೀಪ್‌ ಜತೆ ಕಪಲ್ ಡ್ಯಾನ್ಸ್ ಮಾಡಿದ ಕಿಂಗ್ ಕೊಹ್ಲಿ, ವೈರಲ್ ವಿಡಿಯೋ

IND VS SA: ಜೈಸ್ವಾಲ್ ಶತಕ, ರೋ–ಕೋ ಅಬ್ಬರಕ್ಕೆ ದಕ್ಷಿಣ ಆಫ್ರಿಕಾ ತತ್ತರ

ಹೋಗು ಬೌಲಿಂಗ್ ಮಾಡು, ಕಣ್‌ ಸನ್ನೆಯಲ್ಲೇ ಕುಲ್‌ದೀಪ್‌ಗೆ ಗದರಿದ ರೋಹಿತ್, ಎಲ್ಲರಿಗೂ ನಗುವೋ ನಗು

IND VS SA: ಟಾಸ್ ಸೋತರು ಭಾರತಕ್ಕೆ ಸವಾಲಿನ ಗುರಿ ನೀಡಿದ ದಕ್ಷಿಣ ಆಫ್ರಿಕಾ

IND vs SA: ಕೆಎಲ್ ರಾಹುಲ್ ಇಂದು ಟಾಸ್ ಗೆದ್ದಿದ್ದು ಹೇಗೆ, ಇಲ್ಲಿದೆ ರೋಚಕ ಕಹಾನಿ video

ಮುಂದಿನ ಸುದ್ದಿ
Show comments