Daily Horoscope

ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಮುಂದಿನ ಟಾರ್ಗೆಟ್ ಫಿಕ್ಸ್ ಮಾಡಿದ ಗೌತಮ್ ಗಂಭೀರ್

Krishnaveni K
ಮಂಗಳವಾರ, 10 ಮಾರ್ಚ್ 2026 (09:26 IST)
ಅಹ್ಮದಾಬಾದ್: ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ತಂಡದ ಮುಂದಿನ ಟಾರ್ಗೆಟ್ ಏನು ಎಂದು ಕೋಚ್ ಗೌತಮ್ ಗಂಭೀರ್ ಘೋಷಣೆ ಮಾಡಿದ್ದಾರೆ.

ಟಿ20 ವಿಶ್ವಕಪ್ 2026 ರನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿತ್ತು. ಇದರ ಬೆನ್ನಲ್ಲೇ ಈಗ ಗೌತಮ್ ಗಂಭೀರ್ ತಮ್ಮ ಮುಂದಿನ ಗುರಿ ಏನೆಂದು ಹೇಳಿದ್ದಾರೆ.

ನಮ್ಮ ಮುಂದಿನ ಟಾರ್ಗೆಟ್ 2027 ರ ಏಕದಿನ ವಿಶ್ವಕಪ್. ಐಪಿಎಲ್ ಮುಗಿದ ತಕ್ಷಣ ಅದರ ತಯಾರಿ ಶುರುವಾಗುತ್ತದೆ. ಮೊದಲು ಏಕದಿನ ವಿಶ್ವಕಪ್ 2027 ರ ನೀಲನಕ್ಷೆ ತಯಾರಿಸುತ್ತೇವೆ. ನಂತರ ಅದಕ್ಕೆ ತಕ್ಕಂತೆ ಕೆಲಸ ಮಾಡಲಿದ್ದೇವೆ ಎಂದಿದ್ದಾರೆ.

ಇನ್ನು ತಾವು ಕೋಚ್ ಆಗಿರುವವರೆಗೂ ತಂಡದಲ್ಲಿ ವೈಯಕ್ತಿಕ ದಾಖಲೆಗಳಿಗೆ ಜಾಗವಿಲ್ಲ ಎಂದು ಗೌತಮ್ ಗಂಭೀರ್ ಖಡಕ್ ಸೂಚನೆ ಕೊಟ್ಟಿದ್ದಾರೆ. ವೈಯಕ್ತಿಕ ದಾಖಲೆಗಳಿಂದ ಕಪ್ ಗೆಲ್ಲುವುದೇ ಮುಖ್ಯ ಎಂದು ಸಂದೇಶ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments