Webdunia - Bharat's app for daily news and videos

Install App

ದೆಹಲಿ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಗಾದಿಗೆ ಗೌತಮ್ ಗಂಭೀರ್?!

Webdunia
ಮಂಗಳವಾರ, 31 ಡಿಸೆಂಬರ್ 2019 (09:12 IST)
ನವದೆಹಲಿ: ಮಾಜಿ ಕ್ರಿಕೆಟಿಗ, ಸಂಸದ ಗೌತಮ್ ಗಂಭೀರ್ ದೆಹಲಿ ಕ್ರಿಕೆಟ್ ಸಂಸ್ಥೆ ಅಧ‍್ಯಕ್ಷ ಸ್ಥಾನಕ್ಕೇರುವ ಸಂಭವ ದಟ್ಟವಾಗಿದೆ. ಈ ಮೊದಲು ಗಂಭೀರ್ ದೆಹಲಿ ಕ್ರಿಕೆಟ್ ಸಂಸ್ಥೆ ನಿರ್ದೇಶಕ ಸ್ಥಾನದಲ್ಲಿದ್ದು, ರಾಜೀನಾಮೆ ನೀಡಿದ್ದರು.


ಇದೀಗ ಮತ್ತೆ ಗಂಭೀರ್ ಗೆ ದೆಹಲಿ ಸಂಸ್ಥೆಯ ಅಧ್ಯಕ್ಷರಾಗುವ ಅವಕಾಶ ಲಭಿಸಿದೆ. ದೆಹಲಿ ಕ್ರಿಕೆಟ್ ಸಂಸ್ಥೆ ಮೂಲಗಳ ಪ್ರಕಾರ ಗಂಭೀರ್ ರನ್ನು ಈ ಹುದ್ದೆಗೆ ನೇಮಕ ಮಾಡಲು ಮಾತುಕತೆ ನಡೆದಿದೆ ಎನ್ನಲಾಗಿದೆ.

ಮಾಜಿ ನಾಯಕ ಗಂಗೂಲಿ ಬಿಸಿಸಿಐ ಅಧ‍್ಯಕ್ಷರಾಗಿ ಭಾರತೀಯ ಕ್ರಿಕೆಟ್ ನಲ್ಲಿ ಬದಲಾವಣೆ ತರಲು ಹೊರಟಿದ್ದಾರೆ. ಅದೇ ರೀತಿ ಹಳಿ ತಪ್ಪಿರುವ ದೆಹಲಿ ಕ್ರಿಕೆಟ್ ಸಂಸ್ಥೆಯನ್ನು ಸರಿಪಡಿಸಲು ಗಂಭೀರ್ ರಂತಹ ವ್ಯಕ್ತಿಗಳಿಂದಲೇ ಸಾಧ‍್ಯ ಎನ್ನುವುದು ಕೆಲವರ ಅಭಿಪ್ರಾಯ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ಮುಂದಿನ ಸುದ್ದಿ
Show comments