Webdunia - Bharat's app for daily news and videos

Install App

2019 ರ ವಿಶ್ವಕಪ್ ಟೀಂ ಇಂಡಿಯಾದಲ್ಲಿ ಮಿಸ್ ಆಗಿರುವುದು ಏನು ಗೊತ್ತಾ?!

Webdunia
ಶುಕ್ರವಾರ, 19 ಏಪ್ರಿಲ್ 2019 (06:12 IST)
ಮುಂಬೈ: 2019 ಏಕದಿನ ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಈ ತಂಡದ ಬಗ್ಗೆ ಹಲವು ಚರ್ಚೆಗಳು ನಡೆಯುತ್ತಲೇ ಇವೆ.


ಇದರ ಮಧ್ಯೆ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಟೀಂ ಇಂಡಿಯಾದಲ್ಲಿ ಮಿಸ್ ಆಗಿರುವ ಅಂಶ ಏನು ಎಂದು ಖಾಸಗಿ ಮಾಧ್ಯಮದ ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದಾರೆ.

‘ಭಾರತ ತಂಡದಲ್ಲಿ ಏನೋ ಮಿಸ್ಸಿಂಗ್ ಇದೆ. ಅದು ನಾಲ್ಕನೇ ವೇಗಿ. ಇದು ಸುದೀರ್ಘ ಟೂರ್ನಮೆಂಟ್. ಹೀಗಿರುವಾಗ ಕೇವಲ ಮೂವರು ವೇಗಿಗಳು ಸಾಕಾಗದು. ಅದರಲ್ಲೂ ಹಾರ್ದಿಕ್ ಆಲ್ ರೌಂಡರ್.  ನನ್ನ ಪ್ರಕಾರ ಇಂಗ್ಲೆಂಡ್ ಹವಾಗುಣಕ್ಕೆ ನಾಲ್ವರು ವೇಗಿಗಳು ಬೇಕಿದ್ದರು’ ಎಂದು ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments