Webdunia - Bharat's app for daily news and videos

Install App

Gautam Gambhir: ಪೆಟ್ರೋಲ್ ಬಂಕ್ ಫೀಲ್ ಬರ್ತಾ ಇದ್ಯಲ್ಲೋ.. ಟ್ರೋಲ್ ಆಯ್ತು ಟೀಂ ಇಂಡಿಯಾ ಹೊಸ ಜೆರ್ಸಿ

Krishnaveni K
ಶುಕ್ರವಾರ, 6 ಜೂನ್ 2025 (09:06 IST)
Photo Credit: X
ಮುಂಬೈ: ಟೀಂ ಇಂಡಿಯಾ ಕೋಚ್ ಗೌತಮ್ ಗಂಭೀರ್ ಮತ್ತು ನೂತನ ನಾಯಕ ಶುಬ್ಮನ್ ಗಿಲ್ ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ತೊಟ್ಟಿದ್ದ ಜರ್ಸಿ ಈಗ ಟ್ರೋಲ್ ಗೊಳಗಾಗಿದೆ. ನೆಟ್ಟಿಗರು ಇದನ್ನು ನೋಡುತ್ತಿದ್ದರೆ ಪೆಟ್ರೋಲ್ ಬಂಕ್ ಫೀಲ್ ಬರ್ತಾ ಇದೆ ಎಂದಿದ್ದಾರೆ.

ನಿನ್ನೆಯ ಪತ್ರಿಕಾಗೋಷ್ಠಿಯಲ್ಲಿ ಗಾಢ ನೀಲಿ ಮತ್ತು ಹಳದಿ ಬಣ್ಣದ ಶೇಡ್ ಇರುವ ಹೊಸ ಜೆರ್ಸಿಯನ್ನು ಗೌತಮ್ ಗಂಭೀರ್ ಮತ್ತು ಗಿಲ್ ತೊಟ್ಟಿದ್ದರು. ಇಬ್ಬರೂ ಜೊತೆಗೇ ನಿಂತು ನಗು ನಗುತ್ತಾ ಫೋಟೋಗೂ ಪೋಸ್ ಕೊಟ್ಟಿದ್ದಾರೆ.

ಆದರೆ ಈ ಫೋಟೋಗಳನ್ನು ನೋಡಿ ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ. ಸಾಮಾನ್ಯವಾಗಿ ಇದೇ ಕಲರ್ ನ ಡ್ರೆಸ್ ಪೆಟ್ರೋಲ್ ಬಂಕ್ ಸಿಬ್ಬಂದಿ ತೊಡುತ್ತಾರೆ. ಹೀಗಾಗಿ ಇದನ್ನು ನೋಡುತ್ತಿದ್ದರೆ ಪೆಟ್ರೋಲ್ ಬಂಕ್ ಫೀಲ್ ಬರುತ್ತಿದೆ ಎಂದು ಕೆಲವರು ಟ್ರೋಲ್ ಮಾಡಿದ್ದಾರೆ.

ಇನ್ನು, ಇಂಗ್ಲೆಂಡ್ ವಿರುದ್ಧ ಐದು ಟೆಸ್ಟ್ ಪಂದ್ಯಗಳಿಗಾಗಿ ಟೀಂ ಇಂಡಿಯಾ ಇಂಗ್ಲೆಂಡ್ ನತ್ತ ಪ್ರಯಾಣ ಬೆಳೆಸಿದೆ. ಈಗಾಗಲೇ ಒಂದು ಬ್ಯಾಚ್ ಇಂಗ್ಲೆಂಡ್ ನಲ್ಲಿ ಬೀಡುಬಿಟ್ಟಿದೆ. ಇದೀಗ ಐಪಿಎಲ್ ಮುಗಿಸಿದ ಪ್ರಮುಖ ಆಟಗಾರರು ಇಂಗ್ಲೆಂಡ್ ಗೆ ತೆರಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments