Daily Horoscope

Select Your Language

Notifications

webdunia
webdunia
webdunia
webdunia

ಸ್ವಲ್ಪನಾದ್ರೂ ನಾಚಿಕೆ ಇದ್ರೆ... ಗೌತಮ್ ಗಂಭೀರ್ ಹಳೇ ಹೇಳಿಕೆಯನ್ನೇ ತಿರುಗಿಸಿ ಟಾಂಗ್ ಕೊಟ್ಟ ಫ್ಯಾನ್ಸ್

Gautam Gambhir
ಮುಂಬೈ: ಇಂಗ್ಲೆಂಡ್  ವಿರುದ್ಧವೂ ಒಂದೇ ಪಂದ್ಯ ಗೆಲ್ಲದೇ ಟಿ20 ಸರಣಿ ಸೋತ ಬಳಿಕ ಟೀಂ ಇಂಡಿಯಾ ಕೋಚ್ ಗೌತಮ್ ಗಂಭಿರ್ ವಿರುದ್ಧ ಫ್ಯಾನ್ಸ್ ಸ್ವಲ್ಪನಾದ್ರೂ ನಾಚಿಕೆ ಇದ್ರೆ ಎಂಬ ಅವರ ಹಳೆಯ ಹೇಳಿಕೆಯನ್ನೇ ತಿರುಗಿಸಿ ಟಾಂಗ್ ಕೊಟ್ಟಿದ್ದಾರೆ.

ಈ ಹಿಂದೆ ರವಿಶಾಸ್ತ್ರಿ ಕೋಚ್ ಆಗಿದ್ದಾಗ ಸಂದರ್ಶನವೊಂದರಲ್ಲಿ ಗೌತಮ್ ಗಂಬೀರ್ ಅವರನ್ನು ಟೀಕಿಸಿದ್ದರು. ಸ್ವಲ್ಪನಾದ್ರೂ ನಾಚಿಕೆ ಇದ್ರೆ ರವಿಶಾಸ್ತ್ರಿ ಇಂತಹ ಹೇಳಿಕೆಗಳನ್ನು ನೀಡಬಾರದು. ಅವರ ಕಾಲದಲ್ಲಿ ಏನೂ ಸಾಧನೆ ಮಾಡಿಲ್ಲ. ಹೀಗಾಗಿಯೇ ಈಗ ಕೋಚ್ ಆಗಿ ಟೀಂ ಇಂಡಿಯಾದಲ್ಲಿ ಸ್ವಲ್ಪ ಸಾಧನೆ ಮಾಡಿದ್ದಕ್ಕೇ ಅವರಿಗೆ ಅದೇ ದೊಡ್ಡದು ಎನಿಸುತ್ತದೆ ಎಂದಿದ್ದರು.

ಇದೀಗ ಐರ್ಲೆಂಡ್ ಬಳಿಕ ಇಂಗ್ಲೆಂಡ್ ವಿರುದ್ಧವೂ ಸೋತು ಸುಣ್ಣವಾದ ಬಳಿಕ ಫ್ಯಾನ್ಸ್ ಗಂಭೀರ್ ಹಳೆಯ ಹೇಳಿಕೆಯನ್ನೇ ಉಲ್ಲೇಖಿಸಿ ನಿಮಗೆ ಸ್ವಲ್ಪವಾದ್ರೂ ನಾಚಿಕೆಯಿದ್ದರೆ ಟೀಂ ಇಂಡಿಯಾ ಕೋಚ್ ಸ್ಥಾನಕ್ಕೆ ರಾಜೀನಾಮೆ ಕೊಡಿ ಎಂದು ಕಿಡಿ ಕಾರಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

IND vs ENG Test: ಕ್ರಾಂತಿ ಗೌಡ್‌ ಬಿರುಗಾಳಿಗೆ ಕುಸಿದ ಇಂಗ್ಲೆಂಡ್‌: ಭಾರತಕ್ಕೆ 115 ರನ್​ಗಳ ಮುನ್ನಡೆ