Webdunia - Bharat's app for daily news and videos

Install App

ನಿವೃತ್ತಿ ಬಳಿಕ ಧೋನಿ ಬಗ್ಗೆ ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಗೌತಮ್ ಗಂಭೀರ್

Webdunia
ಸೋಮವಾರ, 10 ಡಿಸೆಂಬರ್ 2018 (09:42 IST)
ನವದೆಹಲಿ: ಇತ್ತೀಚೆಗಷ್ಟೇ ಎಲ್ಲಾ ಮಾದರಿಯ ಕ್ರಿಕೆಟ್ ವಿದಾಯ ಹೇಳಿದ ಕ್ರಿಕೆಟಿಗ ಗೌತಮ್ ಗಂಭೀರ್ ಧೋನಿ ಬಗ್ಗೆ ಸ್ಪೋಟಕ ಮಾಹಿತಿಯೊಂದನ್ನು ಹೊರಹಾಕಿದ್ದಾರೆ.


2012 ಆಸ್ಟ್ರೇಲಿಯಾ ಸರಣಿಯಲ್ಲಿ ಧೋನಿ ಕೈಗೊಂಡಿದ್ದ ನಿರ್ಧಾರದ ಬಗ್ಗೆ ಅವರು ಸಂದರ್ಶನವೊಂದರಲ್ಲಿ ಟೀಕಿಸಿದ್ದಾರೆ.  ಆಗ ತಂಡದಲ್ಲಿ ತಾವು ಸೇರಿದಂತೆ ಸೆಹ್ವಾಗ್, ಸಚಿನ್ ಸೇರಿ ಮೂವರು ಆರಂಭಿಕರಿದ್ದರೂ 2015 ರ ವಿಶ್ವಕಪ್ ದೃಷ್ಟಿಯಿಂದ ಇಬ್ಬರಿಗೆ ಮಾತ್ರ ಅವಕಾಶ ನೀಡುವುದಾಗಿ ಧೋನಿ ಹೇಳಿದ್ದರು. ಇದು ನಿಜಕ್ಕೂ ನಮಗೆ ಆಘಾತಕಾರಿಯಾಗಿತ್ತು ಎಂದು ಗಂಭೀರ್ ಧೋನಿ ನಾಯಕತ್ವವನ್ನು ಟೀಕಿಸಿದ್ದಾರೆ.

‘ನಾನು ಇದುವರೆಗೆ ಅಂತಹ ಯೋಜನೆಯನ್ನು ಕಂಡು ಕೇಳಿರಲಿಲ್ಲ. 2015 ವಿಶ್ವಕಪ್ ಗೆ ಎರಡು ವರ್ಷಗಳ ಮೊದಲೇ ನಿಮ್ಮನ್ನು ತಂಡದಿಂದ ಕೈ ಬಿಡಲಾಗುವುದು ಎಂದು ಹೇಗೆ ನಿರ್ಧರಿಸಲು ಸಾಧ್ಯ? ನನ್ನ ಪ್ರಕಾರ ರನ್ ಗಳಿಸುತ್ತಿದ್ದರೆ, ವಯಸ್ಸು ಎಂಬುದು ಕೇವಲ ನಂಬರ್ ಅಷ್ಟೇ. ಇದು ನಮಗೆ ಮೂವರಿಗೂ ಆಘಾತಕಾರಿಯಾಗಿತ್ತು’ ಎಂದು ಗಂಭೀರ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಒಂದೇ ಓವರ್ ನಲ್ಲಿ 23 ರನ್, ಹಿಗ್ಗಾಮುಗ್ಗಾ ಟ್ರೋಲ್ ಆದ ಪ್ರಸಿದ್ಧ ಕೃಷ್ಣ

ಪಕ್ಕದಲ್ಲೇ ಇಂಥಾ ಸುಂದರಿ ಇರಲು...ಇದೇ ಕಾರಣಕ್ಕೆ ದ್ವಿತೀಯ ಟೆಸ್ಟ್ ಆಡಲ್ಲ ಅಂದ್ರಂತೆ ಬುಮ್ರಾ

ಪಾಕಿಸ್ತಾನ ಕ್ರಿಕೆಟಿಗರ ಚಾನೆಲ್ ಭಾರತದಲ್ಲಿ ಒಮ್ಮೆ ಆನ್, ಮತ್ತೆ ಆಫ್

ಶುಭಮನ್‌ ಗಿಲ್‌ ಡಬಲ್‌ ಸೆಂಚುರಿ ಬೆನ್ನಲ್ಲೇ ಆಂಗ್ಲರ ಗಾಯಕ್ಕೆ ಉಪ್ಪು ಸವರಿದ ಆಕಾಶ್‌ ದೀಪ್‌: ಭಾರತಕ್ಕೆ ಬೃಹತ್‌ ಮುನ್ನಡೆ

IND vs ENG: ತಪ್ಪು ತಿದ್ದಿಕೊಂಡು ಮೊದಲ ಇನಿಂಗ್ಸ್ ನಲ್ಲಿ ದೊಡ್ಡ ಮೊತ್ತ ಪೇರಿಸಿದ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments