Webdunia - Bharat's app for daily news and videos

Install App

ಟೀಂ ಇಂಡಿಯಾ ಕ್ರಿಕೆಟಿಗರಿಗೆ ಭಾರತೀಯ ರಾಯಭಾರ ಕಚೇರಿಯ ಆತಿಥ್ಯ

Webdunia
ಭಾನುವಾರ, 6 ಆಗಸ್ಟ್ 2023 (09:18 IST)
Photo Courtesy: Twitter
ಗಯಾನ: ವೆಸ್ಟ್ ಇಂಡೀಸ್ ವಿರುದ್ಧ ಟಿ20 ಸರಣಿ ಸರಣಿ ಆಡುತ್ತಿರುವ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಗಯಾನದಲ್ಲಿರುವ ಭಾರತೀಯ ರಾಯಭಾರ ಕಚೇರಿ ಔತಣಕೂಟ ಏರ್ಪಡಿಸಿದೆ.

ಗಯಾನದಲ್ಲಿರುವ ಟೀಂ ಇಂಡಿಯಾ ಕ್ರಿಕೆಟಿಗರನ್ನು ರಾಯಭಾರ ಕಚೇರಿಗೆ ಆಹ್ವಾನಿಸಲಾಗಿತ್ತು. ಗಯಾನದಲ್ಲಿರುವ ಭಾರತೀಯ ರಾಯಭಾರಿ ಡಾ.ಕೆ.ಜೆ. ಶ್ರೀನಿವಾಸ ಭಾರತೀಯ ಕ್ರಿಕೆಟಿಗರಿಗೆ ಔತಣಕೂಟ ಏರ್ಪಡಿಸಿದ್ದರು.

ಈ ಔತಣ ಕೂಟದಲ್ಲಿ ಕೋಚ್ ರಾಹುಲ್ ದ್ರಾವಿಡ್, ನಾಯಕ ಹಾರ್ದಿಕ್ ಪಾಂಡ್ಯ ಸೇರಿದಂತೆ ಭಾರತ ತಂಡದ ಕ್ರಿಕೆಟಿಗರು, ಸಹಾಯಕ ಸಿಬ್ಬಂದಿಗಳೆಲ್ಲರೂ ಭಾಗಿಯಾಗಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಣ್ಣು ಕುಕ್ಕಿದ ಇಂಗ್ಲೆಂಡ್ ಪ್ರೇಕ್ಷಕನ ಕೆಂಪು ಟೀ ಶರ್ಟ್‌, ಕ್ರೀಸ್‌ನಲ್ಲಿದ್ದ ಜಡೇಜಾ ಮಾಡಿದ್ದೇನು ಗೊತ್ತಾ

ಕೆಣಕಿದ ಕ್ರಾಲಿಗೆ ತಕ್ಕ ಉತ್ತರ ನೀಡಿದ ಮೊಹಮ್ಮದ್‌ ಸಿರಾಜ್‌: ಕುತೂಹಲಕರ ಘಟ್ಟದತ್ತ ಐದನೇ ಟೆಸ್ಟ್‌

ತಪ್ಪನ್ನು ಸರಿಪಡಿಸಿಕೊಂಡು ಮತ್ತೆ ಆಖಾಢಕ್ಕೆ ಸಿದ್ಧವಾಗುತ್ತೇವೆ ಎಂದ ಮಹೇಂದ್ರ ಸಿಂಗ್ ಧೋನಿ

ವಿಚ್ಚೇದನದಿಂದ ಹಿಂದೆ ಸರಿದ ಸೈನಾ ನೆಹ್ವಾಲ್‌: ದೂರವಾದಾಗಲೇ ಬೆಲೆ ತಿಳಿಯೋದು ಎಂದ ಬ್ಯಾಡ್ಮಿಂಟನ್‌ ತಾರೆ

END vs IND Test: ನೈಟ್ ವಾಚ್ಮೆನ್ ಆಗಿ ಬಂದು ಮೊದಲ ಅರ್ಧ ಶತಕ ಸಿಡಿಸಿದ ಆಕಾಶದೀಪ್‌

ಮುಂದಿನ ಸುದ್ದಿ
Show comments