IPL 2025, RCB vs PBKS Final ಬಗ್ಗೆ ಅಚ್ಚರಿ ಭವಿಷ್ಯ ನುಡಿದ ಗಿಣಿ

Sampriya
ಮಂಗಳವಾರ, 3 ಜೂನ್ 2025 (15:28 IST)
Photo Credit X
ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) ನ 18 ನೇ ಆವೃತ್ತಿಯ ಫೈನಲ್‌ ಟ್ರೋಪಿಗಾಗಿ ಇಂದು ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್‌ ಮುಖಾಮುಖಿಯಾಗಲಿದೆ.  

ಅಹಮದಾಬಾದ್‌ನ ಐಕಾನಿಕ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ಅದ್ಧೂರಿ ಗ್ರ್ಯಾಂಡ್‌ ಫಿನಾಲೆಗೆ ಸ್ಟೇಡಿಯಂ ಸಜ್ಜಾಗಿದೆ.  

ಎರಡೂ ತಂಡಗಳು ತಮ್ಮ ಚೊಚ್ಚಲ ಐಪಿಎಲ್ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದ್ದು, ಈ ಫೈನಲ್ ಐತಿಹಾಸಿಕ ಹಣಾಹಣಿಯಾಗಲಿದೆ. ಆರ್‌ಸಿಬಿ ಅಭಿಮಾನಿಗಳು ಈಗಾಗಲೇ ತಮ್ಮ ನೆಚ್ಚಿನ ತಂಡ ಜಯಶಾಲಿಯಾಗಬೇಕೆಂದು ವಿಶೇಷ ಪೂಜೆ ಹಾಗೂ ಹರಕೆ ಕಟ್ಟಿಸಿಕೊಳ್ಳುತ್ತಿರುವುದನ್ನು ಕಾಣಬಹುದು. 

ಬೆಟ್ಟಿಂಗ್ ಮಾರುಕಟ್ಟೆಯ ಪ್ರಕಾರ, RCB ಐಪಿಎಲ್ 2025 ಟ್ರೋಫಿಯನ್ನು ಗೆಲ್ಲುವ ನೆಚ್ಚಿನ ತಂಡವಾಗಿದೆ, ಇದು ಫ್ರಾಂಚೈಸ್ ಇತಿಹಾಸದಲ್ಲಿ ಒಂದು ಮಹತ್ವದ ಸಂದರ್ಭವಾಗಿದೆ.

ಇದೀಗ ಸಾಮಾಜಿಕ ಜಾಲತಾಣದಲ್ಲಿ ಗಿಣಿ ಭವಿಷ್ಯವೊಂದು ವೈರಲ್ ಆಗಿದೆ. ಅದರಲ್ಲಿ ತಮಿಳುನಾಡಿನ ಗಿಣಿ ಶಾಸ್ತ್ರ ನೋಡುವ ವ್ಯಕ್ತಿ ಇಂದು ನಡೆಯುವ ಫೈನಲ್‌ನಲ್ಲಿ ಆರ್‌ಸಿಬಿ ಗೆಲ್ಲುತ್ತಾ, ಪಂಜಾಬ್ ಗೆಲ್ಲುತ್ತಾ ಎಂದು ಗಿಳಿಯಲ್ಲಿ ಕೇಳುತ್ತಾರೆ. 

ಗಿಳಿ, ಪಂಜಾಬ್ ಹೆಸರಿರುವ ಕಾರ್ಡ್‌ನ್ನು ತೆಗೆಯುತ್ತದೆ. ಗಿಣಿ ಶಾಸ್ತ್ರದ ಹಾಗೇ ಇಂದು ಪಂಜಾಬ್ ಗೆಲ್ಲುತ್ತದೆ ಎನ್ನಲಾಗಿದೆ. <>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟಿಕೆಟ್ ಎಲ್ಲಿ ಹೋಯ್ತು.. ಮಹಿಳಾ ವಿಶ್ವಕಪ್ ಫೈನಲ್ ಗೆ ಮುನ್ನ ಅಭಿಮಾನಿಗಳಿಂದ ಭಾರೀ ಆಕ್ರೋಶ

ದಬಂಗ್‌ ಡೆಲ್ಲಿ ತಂಡಕ್ಕೆ ಪ್ರೊ ಕಬಡ್ಡಿ ಲೀಗ್‌ ಕಿರೀಟ: ಫೈನಲ್‌ನಲ್ಲಿ ಮುಗ್ಗರಿಸಿದ ಪಟ್ನಾ ಪೈರೇಟ್ಸ್‌

ಕರ್ನಾಟಕ ದತ್ತುಪುತ್ರ ನಾನು.. ಕನ್ನಡ ರಾಜ್ಯೋತ್ಸವಕ್ಕೆ ದಿನೇಶ್ ಕಾರ್ತಿಕ್ ಹೇಳಿದ್ದೇನು Video

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಶ್ರೇಯಸ್ ಅಯ್ಯರ್: ಲೇಟೆಸ್ಟ್ ಹೆಲ್ತ್ ಅಪ್ ಡೇಟ್ ಇಲ್ಲಿದೆ

ಆಸ್ಟ್ರೇಲಿಯಾಕ್ಕೆ ಶನಿ ದೆಸೆ ಶುರುವಾಗಿದ್ದು ಇಲ್ಲಿಂದಲೇ ಅಂತಿದ್ದಾರೆ ಫ್ಯಾನ್ಸ್

ಮುಂದಿನ ಸುದ್ದಿ
Show comments