Webdunia - Bharat's app for daily news and videos

Install App

ಮಹತ್ವದ ಸಂದರ್ಭದಲ್ಲೇ ತಂಡಕ್ಕೆ ಕೈ ಕೊಟ್ಟ ಗ್ಲೆನ್ ಮ್ಯಾಕ್ಸ್ ವೆಲ್

Webdunia
ಗುರುವಾರ, 2 ನವೆಂಬರ್ 2023 (10:45 IST)
ಮುಂಬೈ: ಏಕದಿನ ವಿಶ್ವಕಪ್ ನಲ್ಲಿ ಆಸ್ಟ್ರೇಲಿಯಾಗೆ ಈಗ ಸೆಮಿಫೈನಲ್ ಗೇರಲು ಮಾಡು ಇಲ್ಲವೇ ಮಡಿ ಎಂಬ ಪರಿಸ್ಥಿತಿ ಇರುವಾಗಲೇ ಸ್ಟಾರ್ ಕ್ರಿಕೆಟಿಗ ಗ್ಲೆನ್ ಮ್ಯಾಕ್ಸ್ ವೆಲ್ ರೂಪದಲ್ಲಿ ಆಘಾತ ಎದುರಾಗಿದೆ.

ಗ್ಲೆನ್ ಮ್ಯಾಕ್ಸ್ ವೆಲ್ ಕೆಳ ಕ್ರಮಾಂಕದಲ್ಲಿ ಆಸೀಸ್ ತಂಡಕ್ಕೆ ಸ್ಪೋಟಕ ಬ್ಯಾಟಿಂಗ್ ಮೂಲಕ ಬಲ ತುಂಬುತ್ತಾರೆ. ನೆದರ್ಲ್ಯಾಂಡ್ಸ್ ವಿರುದ್ಧ ಅವರು ಸಿಡಿಸಿದ ದಾಖಲೆಯ ಶತಕ ಮರೆಯುವಂತೇ ಇಲ್ಲ.

ಆದರೆ ಇದೀಗ ಗಾಲ್ಫ್ ಕಾರ್ಟ್ ನಿಂದ ಬಿದ್ದು ಮುಖ, ಕಾಲಿಗೆ ಗಾಯ ಮಾಡಿಕೊಂಡಿದ್ದು, ನವಂಬರ್ 4 ರಂದು ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಮಹತ್ವದ ಪಂದ್ಯಕ್ಕೆ ಗೈರಾಗಲಿದ್ದಾರೆ.  ಅವರ ಅನುಪಸ್ಥಿತಿ ಈ ಮಹತ್ವದ ಪಂದ್ಯದಲ್ಲಿ ಆಸ್ಟ್ರೇಲಿಯಾಗೆ ಬಹುವಾಗಿ ಕಾಡುವುದಂತೂ ಖಂಡಿತಾ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಮುಂದಿನ ಸುದ್ದಿ
Show comments