Webdunia - Bharat's app for daily news and videos

Install App

ಡಬ್ಲ್ಯುಪಿಎಲ್: ಡೆಲ್ಲಿ ವಿರುದ್ಧ ಎರಡನೇ ಗೆಲುವಿನ ಹುಡುಕಾಟದಲ್ಲಿ ಗುಜರಾತ್

Webdunia
ಶನಿವಾರ, 11 ಮಾರ್ಚ್ 2023 (08:30 IST)
Photo Courtesy: Twitter
ಮುಂಬೈ: ಡಬ್ಲ್ಯುಪಿಎಲ್ ಕೂಟದ ಇಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಜೈಂಟ್ಸ್ ಪರಸ್ಪರ ಸೆಣಸಾಡಲಿವೆ.

ಡೆಲ್ಲಿ ಕ್ಯಾಪಿಟಲ್ಸ್ ಕಳೆದ ಪಂದ್ಯದಲ್ಲಿ ಮುಂಬೈ ವಿರುದ್ಧ ಕೂಟದ ಮೊದಲ ಸೋಲು ಅನುಭವಿಸಿತ್ತು. ಅತ್ತ ಗುಜರಾತ್ ಕಳೆದ ಪಂದ್ಯದಲ್ಲಿ ಕೂಟದ ಮೊದಲ ಗೆಲುವು ಸಂಪಾದಿಸಿತ್ತು.

ಗುಜರಾತ್ ಗೆ ಮುಂದಿನ ಹಂತಕ್ಕೆ ತೇರ್ಗಡೆಯಾಗಲು ಇಂದು ಗೆಲುವು ಅನಿವಾರ್ಯ. ಡೆಲ್ಲಿ ಕ್ಯಾಪಿಟಲ್ಸ್ ಕಳೆದ ಒಂದು ಪಂದ್ಯ ಬಿಟ್ಟರೆ ಬ್ಯಾಟಿಂಗ್, ಬೌಲಿಂಗ್ ನಲ್ಲಿ ಮಿಂಚಿದೆ. ಗುಜರಾತ್ ಗೆ ಕಳೆದ ಪಂದ್ಯದಲ್ಲಿ ಸೋಫಿಯಾ ಡಂಕ್ಲಿ ಅತ್ತುತ್ತಮ ಆರಂಭ ಒದಗಿಸಿದ್ದಾರೆ. ಹೀಗಾಗಿ ಇಂದು ಮತ್ತೊಮ್ಮೆ ಪೈಪೋಟಿ ಭರಿತ ಪಂದ್ಯ ನಿರೀಕ್ಷಿಸಬಹುದು. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಮುಂದಿನ ಸುದ್ದಿ
Show comments