ಐಪಿಎಲ್ 2023: ಧೋನಿ ಪಡೆಗೆ ಮೊದಲ ಪಂದ್ಯದಲ್ಲೇ ಸೋಲು

Webdunia
ಶನಿವಾರ, 1 ಏಪ್ರಿಲ್ 2023 (08:10 IST)
Photo Courtesy: Twitter
ಅಹಮ್ಮದಾಬಾದ್: ಐಪಿಎಲ್ 2023 ರ ಆರಂಭದ ಪಂದ್ಯದಲ್ಲೇ ಗುಜರಾತ್ ಟೈಟನ್ಸ್ ವಿರುದ್ಧ ನಾಲ್ಕು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ 5 ವಿಕೆಟ್ ಗಳ ಸೋಲು ಕಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಧೋನಿ ಪಡೆ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 178 ರನ್ ಗಳಿಸಿತು. ಋತುರಾಜ್ ಗಾಯಕ್ ವಾಡ್ 92 ರನ್ ಸಿಡಿಸಿದರು.

ಈ ಮೊತ್ತ ಬೆನ್ನತ್ತಿದ ಗುಜರಾತ್ ಗೆ ಆಸರೆಯಾಗಿದ್ದು ಇನ್ ಫಾರ್ಮ್ ಬ್ಯಾಟಿಗ ಶುಬ್ಮನ್ ಗಿಲ್. ಗಿಲ್ ಒಟ್ಟು 36 ಎಸೆತ ಎದುರಿಸಿ 63 ರನ್ ಗಳಿಸಿದರು. ವೃದ್ಧಿಮಾನ್ ಸಹಾ 25, ಸಾಯ್ ಸುದರ್ಶನ್ 22, ವಿಜಯ್ ಶಂಕರ್ 27 ರನ್ ಗಳಿಸಿದರು. ಬೌಲಿಂಗ್ ನಲ್ಲಿ ಮಿಂಚಿದ್ದ ರಶೀದ್ ಖಾನ್ 3 ಎಸೆತಗಳಿಂದ 10 ರನ್ ಸಿಡಿಸಿ ತಂಡದ ಗೆಲುವಿಗೆ ಕಾರಣರಾದರು. ಅಂತಿಮವಾಗಿ ಗುಜರಾತ್ 19.2 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 182 ರನ್ ಗಳಿಸಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಕೆಟ್ ಪಡೆದ ಕುಲ್‌ದೀಪ್‌ ಜತೆ ಕಪಲ್ ಡ್ಯಾನ್ಸ್ ಮಾಡಿದ ಕಿಂಗ್ ಕೊಹ್ಲಿ, ವೈರಲ್ ವಿಡಿಯೋ

IND VS SA: ಜೈಸ್ವಾಲ್ ಶತಕ, ರೋ–ಕೋ ಅಬ್ಬರಕ್ಕೆ ದಕ್ಷಿಣ ಆಫ್ರಿಕಾ ತತ್ತರ

ಹೋಗು ಬೌಲಿಂಗ್ ಮಾಡು, ಕಣ್‌ ಸನ್ನೆಯಲ್ಲೇ ಕುಲ್‌ದೀಪ್‌ಗೆ ಗದರಿದ ರೋಹಿತ್, ಎಲ್ಲರಿಗೂ ನಗುವೋ ನಗು

IND VS SA: ಟಾಸ್ ಸೋತರು ಭಾರತಕ್ಕೆ ಸವಾಲಿನ ಗುರಿ ನೀಡಿದ ದಕ್ಷಿಣ ಆಫ್ರಿಕಾ

IND vs SA: ಕೆಎಲ್ ರಾಹುಲ್ ಇಂದು ಟಾಸ್ ಗೆದ್ದಿದ್ದು ಹೇಗೆ, ಇಲ್ಲಿದೆ ರೋಚಕ ಕಹಾನಿ video

ಮುಂದಿನ ಸುದ್ದಿ
Show comments