Webdunia - Bharat's app for daily news and videos

Install App

ಗುಜರಾತ್ ಲಯನ್ಸ್‌‌ಗೆ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಜಯ

Webdunia
ಸೋಮವಾರ, 9 ಮೇ 2016 (13:11 IST)
ಕೋಲ್ಕತಾ ನೈಟ್ ರೈಡರ್ಸ್ ಮತ್ತು ಗುಜರಾತ್ ಲಯನ್ಸ್ ನಡುವೆ ನಡೆದ ಐಪಿಎಲ್ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ 158ರನ್ ಸ್ಕೋರನ್ನು ಬೆನ್ನಟ್ಟಿದ ಗುಜರಾತ್ ಲಯನ್ಸ್  5 ವಿಕೆಟ್‌ಗೆ 164 ರನ್ ಗಳಿಸಿ ವಿಜಯಗಳಿಸಿದೆ.

 ಮೊದಲಿಗೆ ಬ್ಯಾಟಿಂಗ್ ಮಾಡಿದ ಕೋಲ್ಕತಾ ನೈಟ್ ರೈಡರ್ಸ್ 24 ರನ್‌ಗೆ ನಾಲ್ಕು ವಿಕೆಟ್ ಕಳೆದುಕೊಂಡು ಸಂಕಷ್ಟದ ಸ್ಥಿತಿಯಲ್ಲಿತ್ತು. ಆದರೆ ಶಕೀಬ್ ಅಲ್ ಹಸನ್ ಮತ್ತು ಯುಸುಪ್ ಪಠಾಣ್ ಅವರ ಉತ್ತಮ ಜತೆಯಾಟದ ನೆರವಿನಿಂದ 158 ರನ್ ಗಳಿಸಿತು.

ಶಕೀಬ್ ಅಜೇಯ 66 ಮತ್ತು ಪಠಾಣ್ ಅಜೇಯ 63 ರನ್ ಗಳಿಸಿದರು. ಶಕೀಬ್ ಅವರ ಸ್ಕೋರಿನಲ್ಲಿ 4 ಬೌಂಡರಿಗಳು ಮತ್ತು 4 ಸಿಕ್ಸರುಗಳಿದ್ದವು. ಗುಜರಾತ್ ಪರ ಮೆಕಲಮ್ 29 ರನ್, ಕಾರ್ತಿಕ್ ಬಿರುಸಿನ 29 ಎಸೆತಗಳಲ್ಲಿ 51 ರನ್ ಗಳಿಸಿದರು.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಅಪರೂಪದ ದಾಖಲೆ ಮಾಡಿದ ಶುಭಮನ್ ಗಿಲ್

ಆಂಗ್ಲರ ನಾಡಲ್ಲಿ ಮತ್ತೇ ಅಬ್ಬರಿಸಿದ ಶುಭ್ಮನ್‌ ಗಿಲ್ ಬ್ಯಾಟಿಂಗ್‌: 8ನೇ ಶತಕ ಸಿಡಿಸಿದ ಕ್ಯಾಪ್ಟನ್‌

IND vs ENG Test: ವಿದೇಶಿ ನೆಲದಲ್ಲಿ ಹೊಸ ದಾಖಲೆ ಬರೆದ ರಿಷಭ್ ಪಂತ್

IND vs ENG: ಕರುಣ್ ನಾಯರ್ ನಿಮಗೆ ಎರಡನೇ ಚಾನ್ಸ್ ಸಿಕ್ತು, ನೀವು ಮಾಡಿದ್ದೇನು

IND vs ENG: ವೈಸ್ ಕ್ಯಾಪ್ಟನ್ಸಿ ಪಟ್ಟ ರಿಷಭ್ ಪಂತ್ ಗೆ ಕೆಲಸ ಮಾಡಲು ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments