Webdunia - Bharat's app for daily news and videos

Install App

ರಾಜಕೀಯ ಪ್ರವೇಶಿಸುವ ವರದಿಗಳು ಆಧಾರರಹಿತ: ಹರ್ಭಜನ್ ಸಿಂಗ್ ಸ್ಪಷ್ಟನೆ

Webdunia
ಗುರುವಾರ, 22 ಡಿಸೆಂಬರ್ 2016 (12:41 IST)
ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎನ್ನುವ ವರದಿಗಳು ಆಧಾರರಹಿತವಾಗಿವೆ ಎಂದು ಖ್ಯಾತ ಕ್ರಿಕೆಟಿಗ ಹರ್ಭಜನ್ ಸಿಂಗ್ ಉಹಾಪೋಹ ವರದಿಗಳನ್ನು ತಳ್ಳಿಹಾಕಿದ್ದಾರೆ.
 
ಸಾಮಾಜಿಕ ಅಂತರ್ಜಾಲ ತಾಣವಾದ ಟ್ವಿಟ್ಟರ್‌ನಲ್ಲಿ ಸಂದೇಶವನ್ನು ಪೋಸ್ಟ್ ಮಾಡಿರುವ ಭಜ್ಜಿ, ಯಾವುದೇ ಕಾರಣಕ್ಕೂ ರಾಜಕೀಯ ಸೇರುವುದಿಲ್ಲ. ಇಂತಹ ಸುಳ್ಳು ಉಹಾಪೋಹಗಳನ್ನು ಹರಡಿಸುವುದನ್ನು ನಿಲ್ಲಿಸಿ ಎಂದು ತಿಳಿಸಿದ್ದಾರೆ. 
 
ನವಜೋತ್ ಸಿಂಗ್ ಸಿದ್ದು ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ, ಹರ್ಭಜನ್ ಸಿಂಗ್ ಸೇರ್ಪಡೆ ಕುರಿತಂತೆ ಚರ್ಚೆ ನಡೆಸಿದ್ದಾರೆ. ಶೀಘ್ರದಲ್ಲಿ ಭಜ್ಜಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನುವ ವರದಿಗಳು ಹರಡಿದ್ದವು. 
 
ಪಂಜಾಬ್ ವಿಧಾನಸಭೆ ಚುನಾವಣೆಗಾಗಿ ಅರ್ಧದಷ್ಟು ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದ ನಂತರ, ನವಜೋತ್ ಸಿಂಗ್ ಮತ್ತು ರಾಹುಲ್ ಗಾಂಧಿಯ ಭೇಟಿ ತೀವ್ರ ಕುತೂಹಲ ಕೆರಳಿಸಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಿಟಿ ಉಷಾ ಮಗನ ಮದುವೆ ಊಟಕ್ಕೆ ಫಿದಾ ಆದ ಮೇರಿ ಕೋಮ್‌

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಮುಂದಿನ ಸುದ್ದಿ
Show comments