Daily Horoscope
✕

ಕ್ರಿಕೆಟ್ ನಿಂದ ನಿವೃತ್ತರಾದ ಹರ್ಭಜನ್ ರಾಜಕೀಯದಲ್ಲಿ ಹೊಸ ಇನಿಂಗ್ಸ್?

Webdunia
ಶನಿವಾರ, 25 ಡಿಸೆಂಬರ್ 2021 (05:10 IST)
ಮುಂಬೈ: ಸಕ್ರಿಯ ಕ್ರಿಕೆಟ್ ನಿಂದ ನಿವೃತ್ತಿ ಘೋಷಿಸಿರುವ ಸ್ಪಿನ್ನರ್ ಹರ್ಭಜನ್ ಸಿಂಗ್ ಈಗ ರಾಜಕೀಯ ಸೇರ್ಪಡೆಗೆ ತಯಾರಿ ನಡೆಸಿದ್ದಾರೆಯೇ ಎಂಬ ಅನುಮಾನ ಮೂಡಿದೆ.

ಕೆಲವು ದಿನಗಳ ಹಿಂದೆ ಭಜಿ, ಪಂಜಾಬ್ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಜೊತೆಗೆ ಫೋಟೋಗೆ ಪೋಸ್ ನೀಡಿದ್ದರು. ಈ ಫೋಟೋ ಪ್ರಕಟಿಸಿದ್ದ ಸಿಧು, ಸದ್ಯದಲ್ಲೇ ಹೊಸ ಸುದ್ದಿ ಇದೆ ಎನ್ನುವ ರೀತಿ ಬರೆದುಕೊಂಡಿದ್ದರು.

ಹೀಗಾಗಿ ಹರ್ಭಜನ್ ಕ್ರಿಕೆಟ್ ಗೆ ನಿವೃತ್ತಿ ಹೇಳಿ ಕಾಂಗ್ರೆಸ್ ಪಕ್ಷದ ಮೂಲಕ ಸಕ್ರಿಯ ರಾಜಕಾರಣಕ್ಕೆ ಮರಳುತ್ತಾರೆಯೇ ಎಂಬ ಪ್ರಶ್ನೆ ಮೂಡಿದೆ. ಈ ಹಿಂದೆ ಬಿಜೆಪಿ ಸೇರುವ ವದಂತಿಗಳನ್ನು ಸ್ವತಃ ಭಜಿ ತಳ್ಳಿ ಹಾಕಿದ್ದರು. ಆದರೆ ಕ್ರಿಕೆಟ್ ನಲ್ಲಿ ಈಗ ಚಾಲೂ ಇಲ್ಲದ ಭಜಿ ರಾಜಕೀಯದಲ್ಲಿ ಭವಿಷ್ಯ ಕಂಡುಕೊಳ್ಳುವ ಪ್ರಯತ್ನದಲ್ಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI T20: ಪಂದ್ಯದ ಸಮಯ, ಪಿಚ್ ವರದಿ ಹಾಗೂ ಲೈವ್ ಸ್ಟ್ರೀಮಿಂಗ್ ಮಾಹಿತಿ

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

ಮುಂದಿನ ಸುದ್ದಿ
Show comments