Webdunia - Bharat's app for daily news and videos

Install App

ಭಾರತ-ಆಫ್ರಿಕಾ ಟಿ20: ಮತ್ತೆ ಶ್ರೇಯಸ್ ಅಯ್ಯರ್, ರಿಷಬ್ ಪಂತ್ ವಿಫಲ

Webdunia
ಶುಕ್ರವಾರ, 17 ಜೂನ್ 2022 (20:42 IST)
ರಾಜ್ ಕೋಟ್: ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆಯುತ್ತಿರುವ ನಾಲ್ಕನೇ ಟಿ20 ಪಂದ್ಯದಲ್ಲಿ ಮತ್ತೆ ಟಾಸ್ ಸೋತ ಟೀಂ ಇಂಡಿಯಾ ಮತ್ತೊಮ್ಮೆ ಮೊದಲು ಬ್ಯಾಟಿಂಗ್ ನಡೆಸಿದೆ.

ಆರಂಭಿಕ ಋತುರಾಜ್ ಗಾಯಕ್ ವಾಡ್ ಕೇವಲ 5 ರನ್, ಶ್ರೇಯಸ್ ಅಯ್ಯರ್ 4,  ರಿಷಬ್ ಪಂತ್ 17 ರನ್ ಗಳಿಸಿ ಔಟಾದರು. ಇಶಾನ್ ಕಿಶನ್ 27 ರನ್ ಗಳ ಕೊಡುಗೆ ನೀಡಿದರು.

ಟೀಂ ಇಂಡಿಯಾ ಸಂಕಷ್ಟದಲ್ಲಿದ್ದಾಗ ಮತ್ತೆ ಆಪತ್ ಬಾಂಧವರಾದ ಹಾರ್ದಿಕ್ ಪಾಂಡ್ಯ-ದಿನೇಶ್ ಕಾರ್ತಿಕ್ ಜೋಡಿ ಸ್ಪೋಟಕ ಬ್ಯಾಟಿಂಗ್ ನಿಂದ ಭಾರತಕ್ಕೆ ಗೌರವಯುತ ಮೊತ್ತ ನೀಡಲು ಸಫಲರಾದರು. ಪಾಂಡ್ಯ 31 ಎಸೆತಗಳಲ್ಲಿ 46 ರನ್ ಸಿಡಿಸಿ ಔಟಾದರು. ದಿನೇಶ್ ಕಾರ್ತಿಕ್ ಕೇವಲ 27 ಎಸೆತಗಳಲ್ಲಿ 55 ರನ್ ಗಳಿಸಿದರು. ಇದು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅವರ ಮೊದಲ ಅರ್ಧಶತಕವಾಗಿತ್ತು. ಇದರೊಂದಿಗೆ ಟೀಂ ಇಂಡಿಯಾ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಲು ಸಫಲವಾಯಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಮುಂದಿನ ಸುದ್ದಿ
Show comments