Webdunia - Bharat's app for daily news and videos

Install App

ಹಾರ್ದಿಕ್ ಪಾಂಡ್ಯ ಆರು ವಾರ ಕ್ರಿಕೆಟ್ ನಿಂದ ದೂರ

Webdunia
ಬುಧವಾರ, 30 ನವೆಂಬರ್ 2016 (06:03 IST)
ಮೊಹಾಲಿ: ಟೀಂ ಇಂಡಿಯಾದ ಯುವ ಬೌಲರ್ ಹಾರ್ದಿಕ್ ಪಾಂಡ್ಯ ಇನ್ನು ಆರು ವಾರಗಳ ಕಾಲ ಬಾಲ್ ಮುಟ್ಟುವಂತಿಲ್ಲ.  ನೆಟ್ ಪ್ರಾಕ್ಟೀಸ್ ಮಾಡುವಾಗ ಭುಜದ ಗಾಯಕ್ಕೊಳಗಾಗಿದ್ದ ಹಾರ್ದಿಕ್ ಗಾಯ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಹೀಗಾಗಿ ಆರು ವಾರ ಹಾರ್ದಿಕ್ ವಿಶ್ರಾಂತಿ ತೆಗೆದುಕೊಳ್ಳಬೇಕಾಗುತ್ತದೆ. ಇದರಿಂದಾಗಿ ಅವರು ಇಂಗ್ಲೆಂಡ್ ವಿರುದ್ಧ ಟೆಸ್ಟ್ ಮಾತ್ರವಲ್ಲದೆ, ಜನವರಿ 15 ರಿಂದ ಆರಂಭವಾಗಲಿರುವ  ಏಕದಿನ ಪಂದ್ಯಗಳನ್ನೂ ತಪ್ಪಿಸಿಕೊಳ್ಳಲಿದ್ದಾರೆ. ಏಕದಿನ ಪಂದ್ಯದಲ್ಲಿ ಪ್ರಮುಖ ಬೌಲರ್ ಆಗಿರುವ ಹಾರ್ದಿಕ್ ಅನುಪಸ್ಥಿತಿ ಟೀಂ ಇಂಡಿಯಾಕ್ಕೆ ದೊಡ್ಡ ಹೊಡೆತವಾಗಲಿದೆ.

ನೆಟ್ ಸೆಷನ್ ನಲ್ಲಿ ಬಾಲ್ ಅವರ ಭುಜಕ್ಕೆ ಹೊಡೆದ ಪರಿಣಾಮ ಅವರು ಗಂಭೀರ ಗಾಯಕ್ಕೊಳಗಾಗಿದ್ದಾರೆ. ಈಗಾಗಲೇ ಟೀಂ ಇಂಡಿಯಾದ ಗಾಯಾಳುಗಳ ಪಟ್ಟಿಯಲ್ಲಿ ರೋಹಿತ್ ಶರ್ಮಾ, ಕೆ.ಎಲ್. ರಾಹುಲ್, ವೃದ್ಧಿಮಾನ್ ಸಹಾ ಇದ್ದಾರೆ. ಇವರ ಜತೆಗೆ ಹಾರ್ದಿಕ್ ಹೊಸ ಸೇರ್ಪಡೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments