ಮೈದಾನದಲ್ಲೇ ಹುಟ್ಟುಹಬ್ಬ ಆಚರಿಸಿಕೊಂಡ ಹಾರ್ದಿಕ್ ಪಾಂಡ್ಯ

Webdunia
ಬುಧವಾರ, 11 ಅಕ್ಟೋಬರ್ 2023 (17:39 IST)
Photo Courtesy: Twitter
ನವದೆಹಲಿ: ಟೀಂ ಇಂಡಿಯಾ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಇಂದು ಜನ್ಮದಿನದ ಸಂಭ್ರಮ. ಇಂದು ಭಾರತ ತಂಡ ಅಫ್ಘಾನಿಸ್ತಾನದ ವಿರುದ್ಧ ವಿಶ್ವಕಪ್ ಪಂದ್ಯವಾಡುತ್ತಿದ್ದು, ಮೈದಾನದಲ್ಲೇ ಪಾಂಡ್ಯ ಜನ್ಮದಿನ ಆಚರಿಸಿಕೊಂಡಿದ್ದಾರೆ.

ವೀಕ್ಷಕ ವಿವರಣೆ ನೀಡುತ್ತಿದ್ದ ಗೌತಮ್ ಗಂಭೀರ್ ಮತ್ತು ನಿರೂಪಕರ ಜೊತೆ ಹಾರ್ದಿಕ್ ಮೈದಾನದಲ್ಲೇ ಕೇಕ್ ಕತ್ತರಿಸಿ ಜನ್ಮದಿನ ಆಚರಿಸಿಕೊಂಡಿದ್ದಾರೆ.

ಇಂದು ಬೌಲಿಂಗ್ ನಲ್ಲೂ ಹಾರ್ದಿಕ್ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಈ ಮೂಲಕ ತಮ್ಮ ಹುಟ್ಟುಹಬ್ಬವನ್ನು ಸರಿಯಾಗಿಯೇ ಆಚರಿಸಿಕೊಳ್ಳುತ್ತಿದ್ದಾರೆ. ಇದೀಗ ಭಾರತ ಪಂದ್ಯ ಗೆದ್ದರೆ ಗೆಲುವಿನ ಉಡುಗೊರೆಯೂ ಅವರಿಗೆ ಸಿಕ್ಕಂತಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ವಿರಾಟ್ ಕೊಹ್ಲಿ, ಧೋನಿ ಮೇಲೆ ಗೌತಮ್ ಗಂಭೀರ್ ಗೆ ವೈಮನಸ್ಯ ಹುಟ್ಟಿಕೊಂಡಿದ್ದು ಇದೇ ಕಾರಣಕ್ಕಾ

ಮುಂದಿನ ಸುದ್ದಿ
Show comments