Daily Horoscope
✕

ಜಿಮ್ ಮಾಡಿಲ್ಲಾಂತ ಎದುರಾಳಿ ಬೌಲರ್ ಮೇಲೇ ಮಲಗೋದಾ: ಹಾರ್ದಿಕ್ ಪಾಂಡ್ಯ ಫನ್ನಿ ವಿಡಿಯೋ

Krishnaveni K
ಶುಕ್ರವಾರ, 13 ಫೆಬ್ರವರಿ 2026 (10:19 IST)
Photo Credit: X
ನವದೆಹಲಿ: ನಮೀಬಿಯಾ ವಿರುದ್ಧ ಟಿ20 ವಿಶ್ವಕಪ್ ಲೀಗ್ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಗ ಹಾರ್ದಿಕ್ ಪಾಂಡ್ಯ ಎದುರಾಳಿ ಬೌಲರ್ ಮೇಲೇ ಅಕ್ಷರಶಃ ಮಲಗಿದ ಫನ್ನಿ ವಿಡಿಯೋ ವೈರಲ್ ಆಗಿದೆ.

ನಿನ್ನೆಯ ಪಂದ್ಯವನ್ನು 93 ರನ್ ಗಳಿಂದ ಗೆದ್ದ ಟೀಂ ಇಂಡಿಯಾ ಈ ಟಿ20 ವಿಶ್ವಕಪ್ ನಲ್ಲಿ ಸತತ ಎರಡನೇ ಗೆಲುವು ಪಡೆಯಿತು. ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ 9 ವಿಕೆಟ್ ನಷ್ಟಕ್ಕೆ 209 ರನ್ ಗಳಿಸಿತು. 210 ರನ್ ಗಳ ಗೆಲುವಿನ ಗುರಿಯೊಂದಿಗೆ ಕಣಕ್ಕಿಳದ ನಮೀಬಿಯಾ 18.2 ಓವರ್ ಗಳಲ್ಲಿ 116 ರನ್ ಗಳಿಗೆ ಆಲೌಟ್ ಆಯಿತು.

ಟೀಂ ಇಂಡಿಯಾ ಪರ ಹಾರ್ದಿಕ್ ಪಾಂಡ್ಯ ನಿನ್ನೆ 28 ಎಸೆತಗಳಲ್ಲಿ 52 ರನ್ ಗಳಿಸಿದ್ದರು. ನಿನ್ನೆ ಪಂದ್ಯದಲ್ಲಿ ಹಾರ್ದಿಕ್ ಬ್ಯಾಟಿಂಗ್ ಮಾಡುತ್ತಿದ್ದಾಗ ಎದುರಾಳಿ ಬೌಲರ್ ಜೊತೆ ಢಿಕ್ಕಿ ಹೊಡೆದು ಫನ್ನಿ ಕ್ಷಣವೊಂದಕ್ಕೆ ಸಾಕ್ಷಿಯಾಗಿದೆ.

ನಾನ್ ಸ್ಟ್ರೈಕರ್ ಎಂಡ್ ನಲ್ಲಿದ್ದ ಹಾರ್ದಿಕ್ ಕ್ರೀಸ್ ಗೆ ಬ್ಯಾಟ್ ತಗುಲಿಸುವ ಭರದಲ್ಲಿ ಬೌಲರ್ ಎರಾಸ್ಮಸ್ ಗೆ ಢಿಕ್ಕಿ ಹೊಡೆದಿದ್ದಾರೆ. ಢಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಆಯತಪ್ಪಿ ಒಬ್ಬರ ಮೇಲೆ ಒಬ್ಬರು ಬಿದ್ದಿದ್ದಾರೆ. ಎರಾಸ್ಮಸ್ ಬೆನ್ನ ಮೇಲೆ ಹಾರ್ದಿಕ್ ಅಕ್ಷರಶಃ ಮಲಗಿದ್ದಾರೆ. ಇದಕ್ಕೆ ನೆಟ್ಟಿಗರು ಬಹುಶಃ ಇಬ್ಬರೂ ಜಿಮ್ ಗೆ ಹೋಗಿಲ್ಲ ಎನಿಸುತ್ತದೆ. ಅದಕ್ಕೆ ಇಲ್ಲೇ ಪ್ರಾಕ್ಟೀಸ್ ಮಾಡುತ್ತಿದ್ದಾರೆ ಎಂದಿದ್ದಾರೆ. ಈ ಫನ್ನಿ ವಿಡಿಯೋ ಇಲ್ಲಿದೆ ನೋಡಿ.

 
 
 
 
 
 
 
 
 
 
 
 
 
 
 

A post shared by Star Sports Kannada (@starsportskan)

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments