ನತಾಶಾ ಕೈ ಬಿಟ್ಟ ಬೆನ್ನಲ್ಲೇ ಬ್ರಿಟಿಷ್ ಬೆಡಗಿ ಜೊತೆ ಗ್ರೀಸ್ ರೆಸಾರ್ಟ್ ನಲ್ಲಿ ಹಾರ್ದಿಕ್ ಪಾಂಡ್ಯ

Krishnaveni K
ಬುಧವಾರ, 14 ಆಗಸ್ಟ್ 2024 (11:30 IST)
Photo Credit: Facebook
ಮುಂಬೈ: ನತಾಶಾ ಸ್ಟಾಂಕೋವಿಕ್ ಜೊತೆ ವಿಚ್ಛೇದನ ಪಡೆದ ಬೆನ್ನಲ್ಲೇ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಮತ್ತೊಬ್ಬ ಬೆಡಗಿ ಜೊತೆ ಡೇಟಿಂಗ್ ನಲ್ಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತಹ ಅಂಶಗಳೂ ಸಿಕ್ಕಿವೆ.

ವಿಚ್ಛೇದನ ಬಳಿಕ ನತಾಶಾ ಪುತ್ರ ಅಗಸ್ತ್ಯ ಜೊತೆಗೆ ತಮ್ಮ ಸರ್ಬಿಯಾಗೆ ವಾಪಸ್ ಆಗಿದ್ದರು. ಇದರ ನಡುವೆ ಹಾರ್ದಿಕ್ ಪಾಂಡ್ಯ ಹೆಸರು ಬಾಲಿವುಡ್ ನಟಿ ಅನನ್ಯಾ ಪಾಂಡೆ ಜೊತೆಗೂ ಕೇಳಿಬಂದಿತ್ತು. ಆದರೆ ಇದೀಗ ಬ್ರಿಟನ್ ಗಾಯಕಿ ಜಾಸ್ಮಿನ್ ವಾಲಿಯಾ ಜೊತೆ ಕೇಳಿಬರುತ್ತಿದೆ.

ಜಾಸ್ಮಿನ್ ಜೊತೆ ಹಾರ್ದಿಕ್ ಗ್ರೀಸ್ ನ ರೆಸಾರ್ಟ್ ಒಂದರಲ್ಲಿ ಕಾಲ ಕಳೆದಿದ್ದಾರೆ ಎನ್ನಲಾಗಿದೆ. ಇಬ್ಬರೂ ಒಂದೇ ರೆಸಾರ್ಟ್ ನಲ್ಲಿ ಫೋಟೋಗೆ ಪೋಸ್ ನೀಡಿದ್ದರು. ಪ್ರತ್ಯೇಕವಾಗಿ ಫೋಟೋ ತೆಗೆಸಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದಾರೆ. ಆದರೆ ಈ ವೇಳೆ ಇಬ್ಬರೂ ಜೊತೆಗೇ ಇದ್ದರು ಎನ್ನಲಾಗುತ್ತಿದೆ.

ಶ್ರೀಲಂಕಾ ವಿರುದ್ಧ ಟಿ20 ಸರಣಿ ಮುಗಿದ ಬಳಿಕ ಹಾರ್ದಿಕ್ ವೈಯಕ್ತಿಕ ಕಾರಣ ನೀಡಿ ಕ್ರಿಕೆಟ್ ನಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಈ ನಡುವೆ ಅವರು ನತಾಶಾ ಜೊತೆಗೆ ವಿಚ್ಛೇದನವಾಗಿರುವುದರಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದರಿಂದ ಈ ನಿರ್ಧಾರಕ್ಕೆ ಬಂದಿರಬಹುದೇನೋ ಎಂಬ ಅನುಮಾನವಿತ್ತು. ಆದರೆ ಇದೀಗ ಬರುತ್ತಿರುವ ಸುದ್ದಿ ನೋಡಿದರೆ ಅವರು ಈ ವಿಚ್ಛೇದನದ ಬಗ್ಗೆತಲೆಯೇ ಕೆಡಿಸಿಕೊಂಡಿಲ್ಲ ಎನ್ನಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

ಮುಂದಿನ ಸುದ್ದಿ
Show comments