Daily Horoscope

ಐಪಿಎಲ್ ಗೂ ಹಾರ್ದಿಕ್ ಪಾಂಡ್ಯ ಅನುಮಾನ

Webdunia
ಭಾನುವಾರ, 24 ಡಿಸೆಂಬರ್ 2023 (08:30 IST)
ಮುಂಬೈ: ಐಪಿಎಲ್ 2024 ರಲ್ಲಿ ಹಾರ್ದಿಕ್ ಪಾಂಡ್ಯ ಭಾಗಿಯಾಗುವುದು ಅನುಮಾನವಾಗಿದೆ. ಏಕದಿನ ವಿಶ್ವಕಪ್ ವೇಳೆ ಹಾರ್ದಿಕ್ ಪಾಂಡ್ಯ ಗಾಯಗೊಂಡಿದ್ದರು.

ಪಾದದ ನೋವಿಗೊಳಗಾಗಿದ್ದ ಹಾರ್ದಿಕ್ ಪಾಂಡ್ಯ ಸದ್ಯಕ್ಕೆ ಪುನಶ್ಚೇತನ ಕಾರ್ಯದಲ್ಲಿ ಭಾಗಿಯಾಗಿದ್ದಾರೆ. ಐಪಿಎಲ್ ವೇಳೆಗೆ ಫಿಟ್ನೆಸ್ ಮರಳಿ ಪಡೆಯುವುದು ಅನುಮಾನವಾಗಿದೆ.

ಇತ್ತೀಚೆಗಷ್ಟೇ ಟ್ರೇಡಿಂಗ್ ವಿಂಡೋ ಮೂಲಕ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ಪಾಲಾಗಿದ್ದರು. ಬಳಿಕ ರೋಹಿತ್ ಶರ್ಮಾರನ್ನು ಕೆಳಗಿಳಿಸಿ ಪಾಂಡ್ಯಗೆ ನಾಯಕತ್ವ ಪಟ್ಟ ನೀಡಲಾಗಿತ್ತು. ಇದು ಅಭಿಮಾನಿಗಳ ಆಕ್ರೋಶಕ್ಕೂ ಕಾರಣವಾಗಿತ್ತು.

ಸದ್ಯದ ವರದಿ ಪ್ರಕಾರ ಪಾಂಡ್ಯ ಫಿಟ್ನೆಸ್ ಮರಳಿ ಪಡೆಯಲು 2 ರಿಂದ 3 ತಿಂಗಳು ಬೇಕಾಗಬಹುದು. ಹಾಗಿದ್ದಲ್ಲಿ ಅವರು ಐಪಿಎಲ್ ಆಡುವುದು ಅನುಮಾನ. ಅವರ ಅನುಪಸ್ಥಿತಿಯಲ್ಲಿ ಮತ್ತೆ ರೋಹಿತ್ ಶರ್ಮಾಗೇ ನಾಯಕತ್ವ ಸಿಗಬಹುದೇ ಎಂದು ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments