Daily Horoscope
✕

ಗಾಯಗೊಂಡ ಹಾರ್ದಿಕ್ ಪಾಂಡ್ಯ ಸ್ಥಿತಿ ಏನಾಗಿದೆ ಗೊತ್ತಾ?!

Webdunia
ಬುಧವಾರ, 27 ಅಕ್ಟೋಬರ್ 2021 (11:39 IST)
ದುಬೈ: ಪಾಕಿಸ್ತಾನ ವಿರುದ್ಧ ಟಿ20 ವಿಶ್ವಕಪ್ ಪಂದ್ಯದಲ್ಲಿ ಬ್ಯಾಟಿಂಗ್ ವೇಳೆ ಭುಜಕ್ಕೆ ಗಾಯಮಾಡಿಕೊಂಡಿರುವ ಟೀಂ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಗಾಯಗೊಂಡ ತಕ್ಷಣವೇ ಮುನ್ನೆಚ್ಚರಿಕೆ ಕ್ರಮವಾಗಿ ಹಾರ್ದಿಕ್ ರನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿತ್ತು. ಇದೀಗ ಅವರ ಗಾಯ ಗಂಭೀರವಲ್ಲ ಎಂದು ತಿಳಿದುಬಂದಿದೆ.

ಹಾಗಿದ್ದರೂ ಅವರ ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ಪಂದ್ಯಕ್ಕೆ ಲಭ್ಯತೆ ಕುರಿತು ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ನಿರ್ಧರಿಸಲಿದೆ. ಒಂದು ವೇಳೆ ಅವರು ಲಭ್ಯರಲ್ಲದೇ ಹೋದಡೆ ಇಶಾನ್ ಕಿಶನ್ ಗೆ ಸ್ಥಾನ ನೀಡುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೌರ್ ನಡುವೆ ಹೀಗೆಲ್ಲಾ ನಡೆಯುತ್ತಿತ್ತಾ.. ಹರಿದಾಡುತ್ತಿದೆ ಹೀಗೊಂದು ಸುದ್ದಿ

ಮುಂದಿನ ಸುದ್ದಿ
Show comments