ವಿರಾಟ್-ಅನುಷ್ಕಾ ನಡುವೆ ಬಂದ ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ!

Webdunia
ಮಂಗಳವಾರ, 17 ಜುಲೈ 2018 (08:56 IST)
ಲೀಡ್ಸ್: ಟೀಂ ಇಂಡಿಯಾ ಕ್ರಿಕೆಟಿಗರು ಇಂಗ್ಲೆಂಡ್ ವಿರುದ್ಧ ಮೂರನೇ ಏಕದಿನ ಪಂದ್ಯವಾಡಲು ಲೀಡ್ಸ್ ಗೆ ರೈಲು ಮೂಲಕ ಪ್ರಯಾಣ ಬೆಳೆಸಿದ್ದಾರೆ.

ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ದ್ವಿತೀಯ ಪಂದ್ಯ ಮುಗಿಸಿ ಇದೀಗ ಲೀಡ್ಸ್ ಕಡೆಗೆ ನಡೆದಿರುವ ಕ್ರಿಕೆಟಿಗರು ರೈಲು ಯಾನ ಮಾಡಿ ಖುಷಿಪಟ್ಟಿದ್ದಾರೆ. ಅದರಲ್ಲೂ ವಿಶೇಷವಾಗಿ ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ ತಮ್ಮ ನಾಯಕ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಜತೆಗೇ ಕೂತು ಪ್ರಯಾಣ ಬೆಳೆಸಿದ್ದಾರೆ.

ಈ ಮುದ್ದಾದ ಜೋಡಿಯ ನಡುವೆ ಕುಳಿತು ಮಜವಾಗಿ ಪ್ರಯಾಣ ಮಾಡುತ್ತಿರುವ ಫೋಟೋವನ್ನು ತಮ್ಮ ಇನ್ ಸ್ಟಾಗ್ರಾಂನಲ್ಲಿ ಹಾಕಿರುವ ಕೆಎಲ್ ರಾಹುಲ್,  ‘ಈ ಅದ್ಭುತ ವ್ಯಕ್ತಿಗಳ ಜತೆಗೆ ಲೀಡ್ಸ್ ಕಡೆಗೆ ರೈಲು ಪ್ರಯಾಣ ಖುಷಿ ಕೊಟ್ಟಿದೆ’ ಎಂದು ಬರೆದುಕೊಂಡಿದ್ದಾರೆ.

ಎಲ್ಲೇ ಹೋದರೂ ವಿರಾಟ್, ಹಾರ್ದಿಕ್ ಮತ್ತು ಕೆಎಲ್ ರಾಹುಲ್ ರನ್ನು ಜತೆಗೇ ಕರೆದೊಯ್ಯುತ್ತಾರೆ. ಇದೀಗ ಪತ್ನಿಯಿದ್ದರೂ ಗೆಳೆಯರನ್ನು ಮಾತ್ರ ಬಿಟ್ಟುಕೊಟ್ಟಿಲ್ಲ ಎನ್ನುವುದಕ್ಕೆ ಈ ಫೋಟೋವೇ ಸಾಕ್ಷಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ವಿರಾಟ್ ಕೊಹ್ಲಿ, ಧೋನಿ ಮೇಲೆ ಗೌತಮ್ ಗಂಭೀರ್ ಗೆ ವೈಮನಸ್ಯ ಹುಟ್ಟಿಕೊಂಡಿದ್ದು ಇದೇ ಕಾರಣಕ್ಕಾ

ಸ್ಮೃತಿ ಜತೆಗಿನ ಮದುವೆ ಮುಂದೂಡಿಕೆ ಬಳಿಕ ಮೊದಲ ಬಾರಿ ಪಲಾಶ್ ಮುಚ್ಚಲ್ ಕಾಣಿಸಿಕೊಂಡಿದ್ದು ಹೀಗೆ

Video: ಕರೆದರೂ ಕೇಳದೇ ಕೇಕ್ ಕಟಿಂಗ್ ಸೆಲೆಬ್ರೇಷನ್ ನಿಂದ ದೂರ ಹೋದ ವಿರಾಟ್ ಕೊಹ್ಲಿ

ಮುಂದಿನ ಸುದ್ದಿ
Show comments