Daily Horoscope

ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಈಗ ಸಿಕ್ಸ್ ಪ್ಯಾಕ್ ಹೀರೋ!

Webdunia
ಬುಧವಾರ, 4 ಮಾರ್ಚ್ 2020 (09:32 IST)
ಮುಂಬೈ: ಗಾಯದಿಂದಾಗಿ ಬಹಳ ದಿನಗಳಿಂದ ಕ್ರಿಕೆಟ್ ನಿಂದ ದೂರವುಳಿದಿದ್ದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ ಫೋಟೋ ಒಂದು ವೈರಲ್ ಆಗಿದೆ.


ತಮ್ಮ ಹಾಲಿ ಫೋಟೋವನ್ನು ಪ್ರಕಟಿಸಿರುವ ಹಾರ್ದಿಕ್ ಸಿಕ್ಸ್ ಪ್ಯಾಕ್ ಪ್ರದರ್ಶನ ಮಾಡಿದ್ದಾರೆ. ಆ ಮೂಲಕ ಬಿಡುವಿನ ವೇಳೆಯಲ್ಲಿ ತಮ್ಮ ದೇಹವನ್ನು ಹೇಗೆ ಹುರಿಗೊಳಿಸಿದ್ದೇನೆಂದು ತೋರಿಸಿಕೊಂಡಿದ್ದಾರೆ. ಇನ್ನೇನು ಐಪಿಎಲ್ ಆರಂಭವಾಗಲಿದೆ. ಅದಕ್ಕೂ ಮೊದಲು ಹಾರ್ದಿಕ್ ಭರ್ಜರಿಯಾಗಿಯೇ ತಯಾರಾಗಿದ್ದಾರೆ.

ಡಿವೈ ಪಾಟೀಲ್ ಟಿ20 ಕಪ್ ಪಂದ್ಯದಲ್ಲಿ 39 ಎಸೆತಗಳಲ್ಲಿ ಶತಕ ಸಿಡಿಸಿ ತಾವು ಕಮ್ ಬ್ಯಾಕ್ ಮಾಡಿರುವುದಾಗಿ ಸಾರಿದ್ದಾರೆ. ಮುಂಬೈ ಇಂಡಿಯನ್ಸ್ ಪರ ಆಡಲಿರುವ ಹಾರ್ದಿಕ್ ಅದಕ್ಕೂ ಮೊದಲು ಫಾರ್ಮ್ ಸಾಬೀತುಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments