Webdunia - Bharat's app for daily news and videos

Install App

ಫಿಟ್ನೆಸ್ ಟೆಸ್ಟ್ ಪಾಸಾದ ಹಾರ್ದಿಕ್, ಸಿಎಸ್ ಕೆ ಋತುರಾಜ್ ವಾಪಸ್

Webdunia
ಶುಕ್ರವಾರ, 18 ಮಾರ್ಚ್ 2022 (08:40 IST)
ಮುಂಬೈ: ಐಪಿಎಲ್ 2022 ಕ್ಕೆ ಕೆಲವೇ ದಿನಗಳು ಬಾಕಿಯಿದ್ದು, ಹಾರ್ದಿಕ್ ಪಾಂಡ್ಯ ಫಿಟ್ನೆಸ್ ಟೆಸ್ಟ್ ಪಾಸಾದರೆ, ಇತ್ತ ಋತುರಾಜ್ ಗಾಯಕ್ ವಾಡ್ ಗಾಯದಿಂದ ಚೇತರಿಸಿಕೊಂಡು ತಂಡಕ್ಕೆ ವಾಪಸ್ ಆಗಿದ್ದಾರೆ.

ಐಪಿಎಲ್ 2022 ರಲ್ಲಿ ಆಡುವ ಮೊದಲು ಎನ್ ಸಿಎಗೆ ತೆರಳಿ ಯೋ ಯೋ ಟೆಸ್ಟ್ ಪಾಸು ಮಾಡಬೇಕು ಎಂದು ಹಾರ್ದಿಕ್ ಗೆ ಬಿಸಿಸಿಐ ಖಡಕ್ ಸೂಚನೆ ಕೊಟ್ಟಿತ್ತು. ಅದರಂತೆ ಎನ್ ಸಿಎನಲ್ಲಿ ಕಡ್ಡಾಯ 10 ಓವರ್ ಬೌಲಿಂಗ್ ಮಾಡಿ ಹಾರ್ದಿಕ್ ಎಲ್ಲಾ ರೀತಿಯ ಟೆಸ್ಟ್ ಗಳಲ್ಲಿ ಉತ್ತಮ ಅಂಕ ಪಡೆದು ಫಿಟ್ನೆಸ್ ಪಾಸ್ ಮಾಡಿದ್ದಾರೆ.

ಇತ್ತ ಗಾಯದ ಸಮಸ್ಯೆಯಿಂದಾಗಿ ಚೆನ್ನೈ ತಂಡದ ಆರಂಭಿಕ ಋತುರಾಜ್ ಗಾಯಕ್ ವಾಡ್ ಕೂಡಾ ಆರಂಭಿಕ ಪಂದ್ಯಗಳಿಗೆ ಅನುಮಾನ ಎನ್ನಲಾಗಿತ್ತು. ಆದರೆ ಅವರೂ ಈಗ ಫಿಟ್ ಆಗಿ ಸಿಎಸ್ ಕೆ ತಂಡವನ್ನು ಕೂಡಿಕೊಂಡಿದ್ದಾರೆ. ಆದರೆ ಮುಂಬೈ ಇಂಡಿಯನ್ಸ್ ಮಾತ್ರ ಮೊದಲ ಪಂದ್ಯಕ್ಕೆ ಸೂರ್ಯಕುಮಾರ್ ಯಾದವ್ ರನ್ನು ಮಿಸ್ ಮಾಡಿಕೊಳ್ಳಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

ಮುಂದಿನ ಸುದ್ದಿ
Show comments