Publish Date: Mon, 27 Jun 2022 (08:20 IST)
Updated Date: Mon, 27 Jun 2022 (09:11 IST)
ಡುಬ್ಲಿನ್: ಭಾರತ ಮತ್ತು ಐರ್ಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ನಾಯಕನಾಗಿ ಟೀಂ ಇಂಡಿಯಾ ಮುನ್ನಡೆಸಿದ ಹಾರ್ದಿಕ್ ಪಾಂಡ್ಯ ಅಪರೂಪದ ದಾಖಲೆಯನ್ನು ಮಾಡಿದ್ದಾರೆ.
ಹಾರ್ದಿಕ್ ಪಾಂಡ್ಯ ಇದೇ ಮೊದಲ ಬಾರಿಗೆ ಟೀಂ ಇಂಡಿಯಾ ಮುನ್ನಡೆಸಿದ ಹಾರ್ದಿಕ್ ಪಾಂಡ್ಯ ಮೊದಲ ಪಂದ್ಯದಲ್ಲೇ ಗೆಲುವು ಸಾಧಿಸಿ ರೋಹಿತ್ ಶರ್ಮಾ ದಾಖಲೆ ಸರಿಗಟ್ಟಿದರು.
ಇದರ ಜೊತೆಗೆ ಹಾರ್ದಿಕ್ ಭಾರತೀಯ ಪುರುಷರ ತಂಡದ ನಾಯಕನಾಗಿ ಮೊದಲ ಪಂದ್ಯದಲ್ಲೇ ವಿಕೆಟ್ ಗಳಿಸಿದ ಅಪರೂಪದ ದಾಖಲೆ ಮಾಡಿದ್ದಾರೆ.