Daily Horoscope
✕

ಚೇತರಿಸಿಕೊಳ್ಳುತ್ತಿರುವ ಹಾರ್ದಿಕ್ ಪಾಂಡ್ಯ: ಶೀಘ್ರದಲ್ಲೇ ತಂಡಕ್ಕೆ ವಾಪಸ್

Webdunia
ಶುಕ್ರವಾರ, 27 ಅಕ್ಟೋಬರ್ 2023 (16:46 IST)
ಮುಂಬೈ: ಏಕದಿನ ವಿಶ್ವಕಪ್ ಪಂದ್ಯದ ವೇಳೆ ಕಾಲಿನ ಗಾಯಕ್ಕೊಳಗಾಗಿರುವ ಟೀಂ ಇಂಡಿಯಾ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಚೇತರಿಸಿಕೊಳ್ಳುತ್ತಿದ್ದು ಶೀಘ್ರದಲ್ಲೇ ತಂಡಕ್ಕೆ ವಾಪಸ್ ಆಗಲಿದ್ದಾರೆ ಎಂಬ ಸುದ್ದಿ ಬಂದಿದೆ.

ಪಾಂಡ್ಯ ಈಗ ಸಾಕಷ್ಟು ಚೇತರಿಸಿಕೊಂಡಿದ್ದು ಸದ್ಯದಲ್ಲೇ ಅಭ್ಯಾಸ ನಡೆಸಲು ಮೈದಾನಕ್ಕಿಳಿಯಲಿದ್ದಾರೆ. ಹೀಗಾಗಿ ಅವರು ಶೀಘ್ರದಲ್ಲೇ ತಂಡಕ್ಕೆ ವಾಪಸ್ ಆಗಲಿದ್ದಾರೆ ಎಂಬ ವಿಶ್ವಾಸ ಮೂಡಿದೆ.

ಹಾಗಿದ್ದರೂ ಅಕ್ಟೋಬರ್ 29 ರಂದು ಲಕ್ನೋದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕೆ ಅವರು ಅಲಭ್ಯರಾಗಲಿದ್ದಾರೆ. ಅವರ ಸ್ಥಾನದಲ್ಲಿ ರವಿಚಂದ್ರನ್ ಅಶ್ವಿನ್ ಆಡುವ ಸಾಧ‍್ಯತೆಯಿದೆ. ಅಕ್ಟೋಬರ್ 19 ರಂದು ಬಾಂಗ್ಲಾದೇಶ ವಿರುದ್ಧದ ಪಂದ್ಯದ ವೇಳೆ ಅವರು ಕಾಲಿನ ಗಾಯಕ್ಕೊಳಗಾಗಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI T20: ಪಂದ್ಯದ ಸಮಯ, ಪಿಚ್ ವರದಿ ಹಾಗೂ ಲೈವ್ ಸ್ಟ್ರೀಮಿಂಗ್ ಮಾಹಿತಿ

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

ಮುಂದಿನ ಸುದ್ದಿ
Show comments