Webdunia - Bharat's app for daily news and videos

Install App

ಹಾರ್ದಿಕ್ ಪಾಂಡ್ಯಗೆ 18 ವಾರ ರೆಸ್ಟ್: ಐಪಿಎಲ್ 2024 ಕ್ಕೆ ಹಾಜರ್

Webdunia
ಬುಧವಾರ, 6 ಡಿಸೆಂಬರ್ 2023 (08:20 IST)
ಮುಂಬೈ: ಏಕದಿನ ವಿಶ್ವಕಪ್ ನಲ್ಲಿ ಬೌಲಿಂಗ್ ಮಾಡುವಾಗ ಜಾರಿ ಬಿದ್ದು ಕಾಲಿಗೆ ಗಾಯ ಮಾಡಿಕೊಂಡಿದ್ದ ಹಾರ್ದಿಕ್ ಪಾಂಡ್ಯ ಕಮ್ ಬ್ಯಾಕ್ ಯಾವಾಗ ಎಂದು ತಿಳಿದುಬಂದಿದೆ.

ಕಾಲಿನ ಗಾಯದಿಂದಾಗಿ ಹಾರ್ದಿಕ್ ವಿಶ್ವಕಪ್ ಪಂದ್ಯಾವಳಿ ವೇಳೆ ಅರ್ಧಕ್ಕೇ ತಂಡದಿಂದ ಹೊರಬರಬೇಕಾಯಿತು. ಬಳಿಕ ಮುಂಬರುವ ದ.ಆಫ್ರಿಕಾ ಸರಣಿಗೂ ಅವರು ಆಯ್ಕೆಯಾಗಿಲ್ಲ.

ಇದೀಗ ಹಾರ್ದಿಕ್ 18 ವಾರ ಕ್ರಿಕೆಟ್ ನಿಂದ ದೂರವುಳಿಯಲಿದ್ದಾರೆ ಎಂದು ತಿಳಿದುಬಂದಿದೆ. ಹಾರ್ದಿಕ್ ರನ್ನು ಸಂಪೂರ್ಣ ಫಿಟ್ ಮಾಡಲು ಎನ್ ಸಿಎ 18 ವಾರಗಳ ಯೋಜನೆ ಹಾಕಿಕೊಂಡಿದೆ.

ಹೀಗಾಗಿ ಮುಂದಿನ ವರ್ಷ ಮಾರ್ಚ್ ವರೆಗೂ ಹಾರ್ದಿಕ್ ಕ್ರಿಕೆಟ್ ನಿಂದ ದೂರುವುಳಿಯಲಿದ್ದಾರೆ. ಏಪ್ರಿಲ್ ನಲ್ಲಿ ಐಪಿಎಲ್ ನಡೆಯಲಿದ್ದು, ಆ ವೇಳೆ ಕ್ರಿಕೆಟ್ ಕಣಕ್ಕೆ ಮರಳುವ ಸಾಧ‍್ಯತೆಯಿದೆ. ಮುಂಬರುವ ಟಿ20 ವಿಶ್ವಕಪ್ ದೃಷ್ಟಿಯಿಂದ ಹಾರ್ದಿಕ್ ಫಿಟ್ ಆಗಿರುವುದು ತುಂಬಾ ಮುಖ್ಯ. ಹೀಗಾಗಿ ಎನ್ ಸಿಎ ಹಾರ್ದಿಕ್ ಫಿಟ್ನೆಸ್ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

INDvsSL: ಶ್ರೀಲಂಕಾಗೆ ಫಾಲೋ ಆನ್ ಹೇರಿ ತಲೆಮೇಲೆ ಕೈಹೊತ್ತ ಟೀಂ ಇಂಡಿಯಾ, ಪೆವಿಲಿಯನ್ ನಲ್ಲೇ ಗಂಭೀರ್ ಸಿಟ್ಟು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮತ್ತೊಂದು ಆಕ್ರಮಣಕಾರೀ ನಿರ್ಧಾರ

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ನನಗೆ ಆತ ಏನು ಹೇಳಿದ್ದ ಎಂದು ಗೊತ್ತಿಲ್ಲದೇ ಜಡ್ಜ್ ಮಾಡಬೇಡಿ: ಕಿತ್ತಾಡಿದ್ದಕ್ಕೆ ಯಶಸ್ವಿ ಜೈಸ್ವಾಲ್ ಖಡಕ್ ಹೇಳಿಕೆ

IND vs SL: ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಹೊಸ ದಾಖಲೆ

ಮುಂದಿನ ಸುದ್ದಿ
Show comments