Select Your Language

Notifications

webdunia
webdunia
webdunia
webdunia

ಆಲ್ ರೌಂಡರ್ ಗಳ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೇರಿದ ಹಾರ್ದಿಕ್ ಪಾಂಡ್ಯ

ಆಲ್ ರೌಂಡರ್ ಗಳ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೇರಿದ ಹಾರ್ದಿಕ್ ಪಾಂಡ್ಯ
ದುಬೈ , ಬುಧವಾರ, 21 ಸೆಪ್ಟಂಬರ್ 2022 (17:04 IST)
ದುಬೈ: ಐಸಿಸಿ ಲೇಟೆಸ್ಟ್ ಟಿ20 ಶ್ರೇಯಾಂಕ ಪಟ್ಟಿಯಲ್ಲಿ ಆಲ್ ರೌಂಡರ್ ಗಳ ವಿಭಾಗದಲ್ಲಿ ಟೀಂ ಇಂಡಿಯಾದ ಹಾರ್ದಿಕ್ ಪಾಂಡ್ಯ ಭಾರೀ ಏರಿಕೆ ಕಂಡಿದ್ದಾರೆ.

ಏಷ್ಯಾ ಕಪ್, ಆಸ್ಟ್ರೇಲಿಯಾ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ತೋರಿದ್ದ ಹಾರ್ದಿಕ್ ಈಗ ಆಲ್ ರೌಂಡರ್ ಗಳ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೆ ಏರಿದ್ದಾರೆ.

ಈ ಪಟ್ಟಿಯಲ್ಲಿ ಬಾಂಗ್ಲಾದೇಶದ ಶಕೀಬ್ ಅಲ್ ಹಸನ್ ನಂ.1 ಸ್ಥಾನದಲ್ಲಿದ್ದಾರೆ. ಈಗ ನಡೆಯುತ್ತಿರುವ ಆಸೀಸ್ ಸರಣಿ ಮತ್ತು ಮುಂಬರುವ ದ.ಆಫ್ರಿಕಾ ಸರಣಿ, ಟಿ20 ವಿಶ್ವಕಪ್ ಗಳಲ್ಲಿ ಉತ್ತಮ ಪ್ರದರ್ಶನ ನೀಡಿದರೆ ಹಾರ್ದಿಕ್ ಗೆ ಅಗ್ರ ಸ್ಥಾನಕ್ಕೇರುವ ಅವಕಾಶವಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕ್ರಿಕೆಟ್ ಕಾಶಿ ಲಾರ್ಡ್ಸ್ ನಲ್ಲಿ ನಡೆಯಲ್ಲ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್