ಏಕದಿನ ವಿಶ್ವಕಪ್: ರಾಹುಲ್ ಶತಕ ತಪ್ಪಿಸಿದ್ದು ಹಾರ್ದಿಕ್ ಪಾಂಡ್ಯ?!

Webdunia
ಸೋಮವಾರ, 9 ಅಕ್ಟೋಬರ್ 2023 (09:00 IST)
ಚೆನ್ನೈ: ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ.

ಆದರೆ ತಂಡ ಸಂಕಷ್ಟದಲ್ಲಿದ್ದಾಗ ಆಸರೆಯಾಗಿ ಜಯ ಕೊಡಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ ಕೆಎಲ್ ರಾಹುಲ್ ಗೆ ಕೊನೆಗೂ ಶತಕ ಗಳಿಸಲು ಸಾಧ್ಯವಾಗಲಿಲ್ಲ. ಅಂತಿಮ ಬಾಲ್ ನಲ್ಲಿ ಸಿಕ್ಸರ್ ಸಿಡಿಸಿದ ರಾಹುಲ್ 97 ರನ್ ಗಳಿಸಿ ಅಜೇಯರಾಗುಳಿದರು. ಶತಕ ಗಳಿಸಲಾಗದೆ ಶಾಕ್ ನಲ್ಲಿ ಕ್ರೀಸ್ ನಲ್ಲೇ ಕೂತು ನಿರಾಸೆ ವ್ಯಕ್ತಪಡಿಸಿದರು.

ಆದರೆ ರಾಹುಲ್ ಶತಕ ಗಳಿಸಲು ಸಾಧ‍್ಯವಾಗದೇ ಇದ್ದಿದ್ದಕ್ಕೆ ಅಭಿಮಾನಿಗಳು ಹಾರ್ದಿಕ್ ಪಾಂಡ್ಯರನ್ನು ದೂರಿದ್ದಾರೆ. ಹಾರ್ದಿಕ್ ಪಾಂಡ್ಯ 39.5 ನೇ ಓವರ್ ನಲ್ಲಿ 176 ರನ್ ಗಳಿಸಿದ್ದಾಗ ಸಿಕ್ಸರ್ ಸಿಡಿಸಿದರು. ಆಗ ಬಾಲ್ ಕೂಡಾ ಸಾಕಷ್ಟಿತ್ತು. ಬಹುಶಃ ಹಾರ್ದಿಕ್ ಸಿಂಗಲ್ಸ್ ತೆಗೆದು ರಾಹುಲ್ ಗೆ ಹೆಚ್ಚು ಸ್ಟ್ರೈಕ್ ಕೊಡುತ್ತಿದ್ದರೆ ಅವರು ಶತಕ ಗಳಿಸುತ್ತಿದ್ದರು. ಆದರೆ ಹಾರ್ದಿಕ್ ಆಗ ಅನಗತ್ಯವಾಗಿ ಸಿಕ್ಸರ್ ಸಿಡಿಸಿ ರಾಹುಲ್ ಗೆ ಅರ್ಹವಾಗಿದ್ದ ಶತಕ ವಂಚಿಸಿ ಸ್ವಾರ್ಥಿಯಾದರು ಎಂದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. ಇದಕ್ಕೆ ಮೊದಲು ಹಿಂದೊಮ್ಮೆ ತಿಲಕ್ ವರ್ಮಗೆ ಅರ್ಧಶತಕ ಗಳಿಸಲು ಅವಕಾಶ ಕೊಡದೇ ಹಾರ್ದಿಕ್ ಟೀಕೆಗೊಳಗಾಗಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಕದಿನ ಕ್ರಿಕೆಟ್‌ನಲ್ಲಿ ಮೋಡಿ ಬೆನ್ನಲ್ಲೇ ಕೊಹ್ಲಿ ವೈಜಾಗ್‌ನ ಪ್ರಮುಖ ದೇವಸ್ಥಾನಕ್ಕೆ ಭೇಟಿ

ಕೊನೆಗೂ ಪಲಾಶ್ ಮುಚ್ಚಲ್ ಜತೆಗಿನ ಮದುವೆ ಬಗ್ಗೆ ಮೌನ ಮುರಿದ ಸ್ಮೃತಿ ಮಂಧಾನ

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಬೆಂಗಳೂರಿನಿಂದ ಐಪಿಎಲ್‌ ಪಂದ್ಯ ಕೈತಪ್ಪಲ್ಲ ಎಂದ ಡಿಕೆಶಿ

ಜೈಸ್ವಾಲ್ ಕೇಕ್ ತಿನ್ನಿಸಲು ಹೋದ್ರೆ ರೋಹಿತ್ ಶರ್ಮಾ ಹೀಗೇ ನಡೆದುಕೊಳ್ಳುವುದಾ, Video

ವಿಕೆಟ್ ಪಡೆದ ಕುಲ್‌ದೀಪ್‌ ಜತೆ ಕಪಲ್ ಡ್ಯಾನ್ಸ್ ಮಾಡಿದ ಕಿಂಗ್ ಕೊಹ್ಲಿ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments