ಕೊನೆಯವರೆಗೂ ಚಿನ್ನ ಗೆಲ್ಲುತ್ತೇವೆಂಬ ವಿಶ್ವಾಸದಲ್ಲಿದ್ದೆವು: ಸೋಲಿನ ಬಳಿಕ ಹರ್ಮನ್ ಪ್ರೀತ್ ಬೇಸರ

Webdunia
ಸೋಮವಾರ, 8 ಆಗಸ್ಟ್ 2022 (08:50 IST)
ಬರ್ಮಿಂಗ್ ಹ್ಯಾಮ್: ಆಸ್ಟ್ರೇಲಿಯಾ ವಿರುದ್ಧ ಕಾಮನ್ ವೆಲ್ತ್ ‍ಕ್ರಿಕೆಟ್ ಫೈನಲ್ಸ್ ನಲ್ಲಿ ಕೊನೆಯ ಕ್ಷಣದಲ್ಲಿ ಸೋತ ಬಳಿಕ ಭಾರತ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ತೀವ್ರ ಬೇಸರದಲ್ಲಿದ್ದರು.

ಪದಕ ಸಮಾರಂಭದ ವೇಳೆಯೂ ಹರ್ಮನ್ ಮುಖ ಕಳೆಗುಂದಿತ್ತು. ಚಿನ್ನ ಗೆಲ್ಲಲಾಗಲಿಲ್ಲ ಎಂಬ ಬೇಸರ ಎದ್ದು ಕಾಣುತ್ತಿತ್ತು. ಇದೇ ಹತಾಶೆಯಲ್ಲಿ ಅವರು ಪಂದ್ಯದ ಬಳಿಕ ಮಾತನಾಡಿದ್ದಾರೆ.

ಕೊನೆಯವರೆಗೂ ಚಿನ್ನ ಗೆಲ್ಲುತ್ತೇವೆ ಎಂಬ ವಿಶ್ವಾಸದಲ್ಲಿದ್ದೆವು. ಅವರು ಚೆನ್ನಾಗಿ ಆಡುತ್ತಿದ್ದರೂ ನಾವು ಕೊನೆಯವರೆಗೂ ಬಿಟ್ಟುಕೊಡಲ್ಲ ಎಂಬ ಮನೋಭಾವದಲ್ಲಿದ್ದೆವು. ಪ್ರತಿಯೊಬ್ಬ ಆಟಗಾರರೂ ತಮ್ಮ ಜವಾಬ್ಧಾರಿ ನಿಭಾಯಿಸಿದರು.  ನಮ್ಮ ಶ್ರಮದ ಪ್ರತಿಫಲ ಕಾಣಸಿಗುತ್ತಿದೆ ಎನ್ನುವುದೇ ಖುಷಿಯ ವಿಚಾರ’ ಎಂದಿದ್ದಾರೆ ಹರ್ಮನ್.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೊಹ್ಲಿ, ರೋಹಿತ್ ಆಡುವ ಭಾರತ ಆಸ್ಟ್ರೇಲಿಯಾ ಏಕದಿನ ಸರಣಿ ಲೈವ್ ಎಲ್ಲಿ ನೋಡಬೇಕು

ಫಿಟ್ ಆಗಿದ್ರೂ ನನ್ನ ಯಾಕೆ ಕಡೆಗಣಿಸ್ತಿದ್ದೀರಿ: ಆಯ್ಕೆ ಸಮಿತಿ ವಿರುದ್ಧ ನೇರ ವಾಗ್ದಾಳಿ ನಡೆಸಿದ ಮೊಹಮ್ಮದ್ ಶಮಿ

ಬೆಳ್ಳಂ ಬೆಳಿಗ್ಗೆ ಆಸ್ಟ್ರೇಲಿಯಾಗೆ ಹೊರಟ ರೋಹಿತ್ ಶರ್ಮಾ, ಕೊಹ್ಲಿ: ಬೀಳ್ಕೊಡಲು ಬಂದ ಫ್ಯಾನ್ಸ್ ವಿಡಿಯೋ ನೋಡಿ

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಲಂಡನ್ ವಿಮಾನವೇರಿದ್ದ ಕೊಹ್ಲಿ ಇಂದು ಮತ್ತೆ ಬಂದ್ರು

IND vs WI: ವೆಸ್ಟ್ ಇಂಡೀಸ್ ವಿರುದ್ಧ 7 ವಿಕೆಟ್ ಗಳಿಂದ ಗೆದ್ದ ಟೀಂ ಇಂಡಿಯಾ ಸರಣಿ ಕ್ಲೀನ್ ಸ್ವೀಪ್

ಮುಂದಿನ ಸುದ್ದಿ
Show comments