Webdunia - Bharat's app for daily news and videos

Install App

ಹರ್ಮನ್ ಪ್ರೀತ್ ಕೌರ್ ಗೆ ಎರಡು ಪಂದ್ಯಗಳ ನಿಷೇಧ

Webdunia
ಬುಧವಾರ, 26 ಜುಲೈ 2023 (09:28 IST)
ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಗೆ ಅಶಿಸ್ತಿನ ಕಾರಣಕ್ಕೆ ಎರಡು ಪಂದ್ಯಗಳ ನಿಷೇಧ ಶಿಕ್ಷೆ ವಿಧಿಸಲಾಗಿದೆ.

ಬಾಂಗ್ಲಾದೇಶ ವಿರುದ್ಧ ಕೊನೆಯ ಏಕದಿನ ಪಂದ್ಯದಲ್ಲಿ ಅಂಪಾಯರ್ ವಿವಾದಾತ್ಮಕ ತೀರ್ಪಿನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಹರ್ಮನ್ ಪ್ರೀತ್ ಕೌರ್ ಸ್ಟಂಪ್ಸ್ ಗೆ ಬ್ಯಾಟ್ ನಿಂದ ಹೊಡೆದಿದ್ದಲ್ಲದೆ, ಮೈದಾನದಲ್ಲೇ ಅಂಪಾಯರ್ ಗೆ ಬೈದಿದ್ದಾರೆ. ಅಲ್ಲದೆ, ಪಂದ್ಯದ ಬಳಿಕ ಟ್ರೋಫಿ ಪಡೆಯುವಾಗ ಅಂಪಾಯರ್ ರನ್ನೂ ಕರೆಯಿರಿ ಎಂದು ವ್ಯಂಗ್ಯ ಮಾಡಿದ್ದರು.

ಈ ಕಾರಣಕ್ಕೆ ಪಂದ್ಯದ ಸಂಭಾವನೆಯ ಶೇ.75 ರಷ್ಟು ಕಡಿತ ಮತ್ತು ಡಿಮೆರಿಟ್ಸ್ ಅಂಕಗಳನ್ನು ನೀಡಲಾಗಿತ್ತು. ಇದೀಗ ಐಸಿಸಿ ಇದರ ಜೊತೆಗೆ ಎರಡು ಪಂದ್ಯಗಳ ನಿಷೇಧ ಶಿಕ್ಷೆ ವಿಧಿಸಿದೆ. ಇದರಿಂದಾಗಿ ಮುಂಬರುವ ಏಷ್ಯಾಡ್‍ ನಲ್ಲಿ ಎರಡು ಪಂದ್ಯಗಳಲ್ಲಿ ಹರ್ಮನ್ ಆಡುವಂತಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಟೀಂ ಇಂಡಿಯಾ, ಅಫ್ಘಾನಿಸ್ತಾನ ಟಿ20 ಸರಣಿ ವೇಳಾಪಟ್ಟಿ, ಲೈವ್ ಪ್ರಸಾರ ಎಲ್ಲಿ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಫೈನಲ್ ಗೆ ಭಾರತ ತಂಡ: ಫೈನಲ್ ಯಾವಾಗ, ಎಷ್ಟನೇ ಬಾರಿ ಫೈನಲ್ ಪ್ರವೇಶಿಸುತ್ತಿದೆ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಸೆಮಿಫೈನಲ್ ನಲ್ಲಿ ಭಾರತ ವರ್ಸಸ್ ಬಾಂಗ್ಲಾ: ಲೈವ್ ಇಲ್ಲಿ ವೀಕ್ಷಿಸಿ

ಮಹಿಳಾ ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತಕ್ಕೆ ನಾಳೆ ಬಾಂಗ್ಲಾದೇಶ ಸವಾಲು

Australia one-day series: ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ಸೇರ್ಪಡೆ

ಮುಂದಿನ ಸುದ್ದಿ
Show comments