Webdunia - Bharat's app for daily news and videos

Install App

ಭಾರತ-ಲಂಕಾ ಟೆಸ್ಟ್ ಸರಣಿ: ಆಕರ್ಷಕ ಶತಕ ಸಿಡಿಸಿದ ಹಾರ್ದಿಕ್ ಪಾಂಡ್ಯ

Webdunia
ಭಾನುವಾರ, 13 ಆಗಸ್ಟ್ 2017 (12:41 IST)
ಭಾರತ-ಶ್ರೀಲಂಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಎರಡನೇ ದಿನದಂದು ಟೀಂ ಇಂಡಿಯಾ ತಂಡದ ಹಾರ್ದಿಕ್ ಪಾಂಡ್ಯ ಆಕರ್ಷಕ ಶತಕ ಸಿಡಿಸಿದ್ದಾರೆ.
ಟೆಸ್ಟ್ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಶತಕ ದಾಖಲಿಸಿರುವ ಪಾಂಡ್ಯ, ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ತಂಡದ ರನ್‌ಗಳ ಮೊತ್ತವನ್ನು ಹೆಚ್ಚಿಸಲು ನೆರವಾಗಿದ್ದಾರೆ. 
 
ಹಾರ್ದಿಕ್ ಪಾಂಡ್ಯ 93 ಎಸೆತೆಗಳಲ್ಲಿ ಏಳು ಸಿಕ್ಸರ್ ಮತ್ತು ಎಂಟು ಬೌಂಡರಿಗಳ ನೆರವಿನೊಂದಿಗೆ ಶತಕದ ಗಡಿ ದಾಟಿದರು. 
 
ಹಾರ್ದಿಕ್ ಪಾಂಡ್ಯ ಮತ್ತು ಉಮೇಶ್ ಯಾದವ್ ಕ್ರೀಸ್‌ನಲ್ಲಿದ್ದು, ಯಾದವ್ 3 ರನ್‌ಗಳಿಸಿ ತಮ್ಮ ಆಟವನ್ನು ಮುಂದುವರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೌಂಟಿ ಕ್ರಿಕೆಟ್‌ನಲ್ಲಿ ಜಾದೂ ಮಾಡಿದ ಕುಲದೀಪ್‌: ಭಾರತ ತಂಡದಿಂದ ನಿರ್ಲಕ್ಷಿಸಿದಕ್ಕೆ ಆಯ್ಕೆ ಮಂಡಳಿಗೆ ಸಂದೇಶ ರವಾನೆ

IND vs AFG: ಟೀಂ ಇಂಡಿಯಾ, ಅಫ್ಘಾನಿಸ್ತಾನ ಟಿ20 ಸರಣಿ ವೇಳಾಪಟ್ಟಿ, ಲೈವ್ ಪ್ರಸಾರ ಎಲ್ಲಿ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಫೈನಲ್ ಗೆ ಭಾರತ ತಂಡ: ಫೈನಲ್ ಯಾವಾಗ, ಎಷ್ಟನೇ ಬಾರಿ ಫೈನಲ್ ಪ್ರವೇಶಿಸುತ್ತಿದೆ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಸೆಮಿಫೈನಲ್ ನಲ್ಲಿ ಭಾರತ ವರ್ಸಸ್ ಬಾಂಗ್ಲಾ: ಲೈವ್ ಇಲ್ಲಿ ವೀಕ್ಷಿಸಿ

ಮಹಿಳಾ ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತಕ್ಕೆ ನಾಳೆ ಬಾಂಗ್ಲಾದೇಶ ಸವಾಲು

ಮುಂದಿನ ಸುದ್ದಿ
Show comments