ಪತಿಯಿಂದ ಪ್ರತಿ ತಿಂಗಳು 10 ಲಕ್ಷಕ್ಕೆ ಬೇಡಿಕೆಯಿಟ್ಟ ಟೀಂ ಇಂಡಿಯಾ ಕ್ರಿಕೆಟಿಗನ ಪತ್ನಿ!

Webdunia
ಗುರುವಾರ, 12 ಏಪ್ರಿಲ್ 2018 (09:19 IST)
ನವದೆಹಲಿ: ಗೃಹ ಹಿಂಸೆ ಪ್ರಕರಣದಲ್ಲಿ ಪತಿ ಮತ್ತು ಮನೆಯವರ ವಿರುದ್ಧ ದೂರು ನೀಡಿದ್ದ ಟೀಂ ಇಂಡಿಯಾ ಕ್ರಿಕೆಟಿಗ ಮೊಹಮ್ಮದ್ ಶಮಿ ಪತ್ನಿ ಹಸೀನ್ ಜಹಾನ್ ಪರಿಹಾರ ರೂಪದಲ್ಲಿ ದುಬಾರಿ ಮೊತ್ತಕ್ಕೆ ಬೇಡಿಕೆಯಿಟ್ಟಿದ್ದಾರೆ ಎನ್ನಲಾಗಿದೆ.

ಮೊಹಮ್ಮದ್ ಶಮಿ ತನಗೆ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಮತ್ತು ಬೇರೆ ಸ್ತ್ರೀಯರ ಸಹವಾಸ ಮಾಡಿದ್ದಾರೆ ಎಂದು ಹಸೀನ್ ಜಹಾನ್ ಪೊಲೀಸರಿಗೆ ದೂರು ನೀಡಿದ್ದರು. ಈ ಸಂಬಂಧ ಇದೀಗ ತನಿಖೆ ಪ್ರಗತಿಯಲ್ಲಿದೆ.

ಇದೀಗ ಪತಿ ಮೊಹಮ್ಮದ್ ಶಮಿ ತನಗೆ ಕುಟುಂಬ ನಿರ್ವಹಣೆಗಾಗಿ  ಪ್ರತೀ ತಿಂಗಳು 7 ಲಕ್ಷ ರೂ. ಮತ್ತು ಮಗುವಿನ ವೆಚ್ಚಕ್ಕಾಗಿ 3 ಲಕ್ಷ ರೂ. ನೀಡಬೇಕೆಂದು ಹಸೀನ್ ಬೇಡಿಕೆಯಿಟ್ಟಿದ್ದಾರೆ ಎನ್ನಲಾಗಿದೆ. ಶೀಘ್ರದಲ್ಲೇ ಇದನ್ನು ಇತ್ಯರ್ಥ ಮಾಡಬೇಕೆಂದು ಹಸೀನ್ ಪರ ವಕೀಲರು ಕೋರ್ಟ್ ಗೆ ಮನವಿ ಸಲ್ಲಿಸಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಏಕದಿನ ವಿಶ್ವಕಪ್‌ ಗೆದ್ದ ಬೆನ್ನಲ್ಲೇ ಚೊಚ್ಚಲ ಅಂಧರ ಟಿ20 ವಿಶ್ವಕಪ್ ಕಿರೀಟ ಜಯಿಸಿದ ಭಾರತ

IND vs SA: ಏಕದಿನ ಸರಣಿಗೆ ಭಾರತ ತಂಡ ಪ್ರಕಟ, ಕನ್ನಡಿಗ ರಾಹುಲ್‌ಗೆ ಒಲಿದ ನಾಯಕತ್ವ

IND vs SA 2nd Test: ಹರಿಣ ಪಡೆಯ ಬಾಲಂಗೋಚಿಗಳ ಆಟಕ್ಕೆ ಸುಸ್ತಾದ ಭಾರತದ ಬೌಲರ್‌ಗಳು

ಸ್ಮೃತಿ ಮಂಧಾನ ಮದುವೆ ದಿಡೀರ್ ಮುಂದೂಡಿಕೆ: ಕಾರಣ ಶಾಕಿಂಗ್

Australian Open: ದೀರ್ಘ ಕಾಯುವಿಕೆಯ ಬಳಿಕ ಕೊನೆಗೂ ಕಿರೀಟ ಗೆದ್ದ ಲಕ್ಷ್ಯ ಸೇನ್

ಮುಂದಿನ ಸುದ್ದಿ