Webdunia - Bharat's app for daily news and videos

Install App

ಈ ಬಾರಿ ವದಂತಿಯಲ್ಲ! ಇಹಲೋಕ ತ್ಯಜಿಸಿದ ಮಾಜಿ ಕ್ರಿಕೆಟಿಗ ಹೀತ್ ಸ್ಟ್ರೀಕ್

Webdunia
ಭಾನುವಾರ, 3 ಸೆಪ್ಟಂಬರ್ 2023 (17:44 IST)
ಹರಾರೆ: ಕೆಲವು ದಿನಗಳ ಹಿಂದೆ ಜಿಂಬಾಬ್ವೆ ಮಾಜಿ ಕ್ರಿಕೆಟಿಗ ಹೀತ್ ಸ್ಟ್ರೀಕ್ ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಹರಡಿತ್ತು. ಬಳಿಕ ಅದು ಸುಳ್ಳು ಎಂದು ಸ್ಪಷ್ಟವಾಗಿತ್ತು.

ಆದರೆ ಈ ಬಾರಿ ವದಂತಿಯಲ್ಲ. ಜಿಂಬಾಬ್ವೆಯ ಮಾಜಿ ಸ್ಟಾರ್ ಆಟಗಾರ ಹೀತ್ ಸ್ಟ್ರೀಕ್ ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಇಹಲೋಕ ತ್ಯಜಿಸಿದ್ದಾರೆ ಎಂಬ ಮಾಹಿತಿಯನ್ನು ಕುಟುಂಬಸ್ಥರೇ ಖಚಿತಪಡಿಸಿದ್ದಾರೆ.

ಜಿಂಬಾಬ್ವೆ ಪರ 65 ಟೆಸ್ಟ್, 189 ಏಕದಿನ ಪಂದ್ಯವಾಡಿದ್ದ ಹೀತ್ ಸ್ಟ್ರೀಕ್ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಮಿಂಚಿದ್ದರು. ಜಿಂಬಾಬ್ವೆ ಪರ ಅತ್ಯಧಿಕ ವಿಕೆಟ್ ಪಡೆದ ದಾಖಲೆ ಅವರದ್ದಾಗಿದೆ. ಅವರ ನಿಧನಕ್ಕೆ ಮಾಜಿ ಕ್ರಿಕೆಟಿಗರಾದ ವೀರೇಂದ್ರ ಸೆಹ್ವಾಗ್, ಯುವರಾಜ್ ಸಿಂಗ್ ಸೇರಿದಂತೆ ಕ್ರಿಕೆಟ್ ಲೋಕ ಕಂಬನಿ ಮಿಡಿದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಳೆಯ ಸೇಡು… ಶ್ರೀಶಾಂತ್ ತನ್ನೆದುರೇ ಸಾಗುತ್ತಿದ್ದರೂ ಕ್ಯಾರೇ ಎನ್ನದೇ ಕೈ ಕಟ್ಟಿ ನಿಂತ ಸಂಜು ಸ್ಯಾಮ್ಸನ್: ವೈರಲ್ Video

ಪರ್ಫಾರ್ಮೆನ್ಸ್ ಬಿಗ್ ಶೂನ್ಯ ಆದ್ರೆ.. ಭಾರತದ ವಿರುದ್ಧ ಗೆಲ್ಲುವುದಕ್ಕೆ ಮುನ್ನ ಸೆಲೆಬ್ರೇಷನ್ ಪ್ರಾಕ್ಟೀಸ್ ಮಾಡಿದ್ದ ಪಾಕಿಸ್ತಾನ Video

ಚೊಚ್ಚಲ ಚೀನಾ ಮಾಸ್ಟರ್ಸ್‌ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಸಾತ್ವಿಕ್ ಚಿರಾಗ್ ಜೋಡಿ

Women's Asia Cup: ಪಾಕ್ ವಿರುದ್ಧ ಗೆದ್ದು ಬೀಗಿದ ಭಾರತ

ನಕಲಿ ಜನನ ಪ್ರಮಾಣ ಪತ್ರ: ಉದಯೋನ್ಮುಖ ಕ್ರಿಕೆಟಿಗನಿಗೆ ಎರಡು ವರ್ಷ ನಿಷೇಧದ ಶಿಕ್ಷೆ ವಿಧಿಸಿದ ಬಿಸಿಸಿಐ

ಮುಂದಿನ ಸುದ್ದಿ
Show comments