Webdunia - Bharat's app for daily news and videos

Install App

WPLನಲ್ಲಿ ಇಂದು ಹೈವೋಲ್ಟೇಜ್‌ ಪಂದ್ಯ: ಯಾರಿಗೆ ಫೈನಲ್‌ ಟಿಕೆಟ್‌, ಯಾರು ಮನೆಗೆ

Sampriya
ಗುರುವಾರ, 13 ಮಾರ್ಚ್ 2025 (14:18 IST)
Photo Courtesy X
ಮುಂಬೈ: ಮಹಿಳಾ ಪ್ರೀಮಿಯರ್‌ ಲೀಗ್‌ನಲ್ಲಿ ಇಲ್ಲಿ ಹೈವೋಲ್ಟೇಜ್‌ ಪಂದ್ಯ ನಡೆಯಲಿದೆ. ಇಲ್ಲಿನ ಕ್ರೀಡಾಂಗಣದಲ್ಲಿ ನಡೆಯುವ ಎಲಿಮಿನೇಟರ್‌ ಪಂದ್ಯದಲ್ಲಿ ಮಾಜಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಮತ್ತು ಗುಜರಾತ್‌ ಜೈಂಟ್ಸ್ ಮುಖಾಮುಖಿಯಾಗಲಿವೆ.

ಲೀಗ್‌ ಹಂತದಲ್ಲಿ ಅಗ್ರಸ್ಥಾನ ಪಡೆದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ನೇರವಾಗಿ ಫೈನಲ್‌ ಪ್ರವೇಶಿಸಿದ್ದರೆ, ಎರಡನೇ ಸ್ಥಾನ ಪಡೆದ ಮುಂಬೈ ಮತ್ತು ಮೂರನೇ ಸ್ಥಾನ ಪಡೆದ ಗುಜರಾತ್‌ ತಂಡ ಪ್ಲೇ ಆಫ್‌ಗೆ ಅರ್ಹತೆ ಪಡೆದಿದ್ದವು. ಈ ಪಂದ್ಯದಲ್ಲಿ ಗೆದ್ದ ತಂಡ ಫೈನಲ್‌ ಪ್ರವೇಶಿಸಲಿದೆ.

ನಾಲ್ಕನೇ ಸ್ಥಾನ ಪಡೆದ ಹಾಲಿ ಚಾಂಪಿಯನ್‌ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಐದನೇ ಸ್ಥಾನ ಪಡೆದ ಯು.ಪಿ. ವಾರಿಯರ್ಸ್‌ ತಂಡಗಳು ಲೀಗ್‌ ಹಂತದಲ್ಲೇ ಹೊರಬಿದ್ದಿವೆ.

ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಮುಂಬೈ ತಂಡವು ತವರಿನ ಅಂಗಳದಲ್ಲಿ ಮತ್ತೆ ಟ್ರೋಫಿ ಗೆಲ್ಲುವ ಛಲದಲ್ಲಿದೆ. 2023ರಲ್ಲಿ ನಡೆದಿದ್ದ ಚೊಚ್ಚಲ ಡಬ್ಲ್ಯುಪಿಎಲ್‌ನಲ್ಲಿಯೂ ಮುಂಬೈ ಚಾಂಪಿಯನ್ ಆಗಿತ್ತು.  ಮುಂಬೈ ತಂಡವನ್ನು ಕಟ್ಟಿಹಾಕುವುದು ಆ್ಯಶ್ಲೆ ಗಾರ್ಡನರ್ ಬಳಗಕ್ಕೆ ಸುಲಭವಲ್ಲ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆರೋಗ್ಯ ಸಂಬಂಧ ಬಿಗ್‌ ಅಪ್ಡೇಡ್ ನೀಡಿದ ಸೂರ್ಯಕುಮಾರ್ ಯಾದವ್‌

ಟೀಂ ಇಂಡಿಯಾಗೆ ಮುಂದಿನ ಟೆಸ್ಟ್ ಪಂದ್ಯ ಎಲ್ಲಿ, ಯಾವಾಗ ಇಲ್ಲಿದೆ ಡೀಟೈಲ್ಸ್

ನಾಚಿಕೆಯಿಲ್ಲದ ನಡವಳಿಕೆ: ಕ್ಯಾಚ್ ಬಿಟ್ಟು ಡ್ಯಾನ್ಸ್ ಮಾಡಿದ ಜೈಸ್ವಾಲ್‌ , ಕ್ರಿಕೆಟ್‌ ಪ್ರೇಮಿಗಳು ಆಕ್ರೋಶ

IND vs ENG: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೋಚ್ ಆಗಲು ಗೌತಮ್ ಗಂಭೀರ್ ಲಾಯಕ್ಕೇ ಅಲ್ಲ

ರಿಷಭ್ ಪಂತ್ ಶತಕ ಸಿಡಿಸಿದರೆ ಫ್ಲಿಪ್ ಮಾಡುವುದರ ಹಿಂದಿದೆ ರೋಚಕ ಕಹಾನಿ

ಮುಂದಿನ ಸುದ್ದಿ
Show comments