Webdunia - Bharat's app for daily news and videos

Install App

ದ.ಆಫ್ರಿಕಾದಲ್ಲಿ ಎಬಿಡಿ ವಿಲಿಯರ್ಸ್ ವಿರಾಟ್ ಕೊಹ್ಲಿಗೆ ಸಹಾಯ ಮಾಡಿದ್ದು ಹೇಗೆ ಗೊತ್ತಾ?

Webdunia
ಶುಕ್ರವಾರ, 20 ಏಪ್ರಿಲ್ 2018 (07:09 IST)
ಬೆಂಗಳೂರು: ಐಪಿಎಲ್ ಗೂ ಮೊದಲು ದ.ಆಫ್ರಿಕಾದಲ್ಲಿ ಕ್ರಿಕೆಟ್ ಸರಣಿ ಆಡಲು ತೆರಳಿದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಅಲ್ಲಿಯದೇ ಕ್ರಿಕೆಟಿಗ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಹವರ್ತಿ ಎಬಿಡಿ ವಿಲಿಯರ್ಸ್ ಸಹಾಯ ಮಾಡಿದ್ದು ಹೇಗೆ ಗೊತ್ತಾ?

‘ಇತ್ತೀಚೆಗೆ ನಡೆದ ಆಫ್ರಿಕಾ ಸರಣಿಯಲ್ಲಿ ನಾನು ಎಬಿಡಿಯನ್ನು ನೋಡಿ ನನ್ನ ಬ್ಯಾಟಿಂಗ್ ನಲ್ಲಿ ಬದಲಾವಣೆ ಮಾಡಿಕೊಂಡೆ. ಅದನ್ನು ನಾನು ಇದುವರೆಗೆ ಆತನಿಗೆ ಹೇಳಿಲ್ಲ. ಆತನಿಂದ ನನಗೆ ಸಹಾಯವಾಯಿತು’ ಎಂದು ಕೊಹ್ಲಿ ಖಾಸಗಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.

ಐಪಿಎಲ್ ಮುಗಿದ ತಕ್ಷಣ ಕೊಹ್ಲಿ ತವರಿನಲ್ಲಿ ನಡೆಯುವ ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯ ಬಿಟ್ಟು ಕೌಂಟಿ ಕ್ರಿಕೆಟ್ ನಲ್ಲಿ ಆಡಲು ತೆರಳಲಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು ಜನ ಇದರ ಬಗ್ಗೆ ಬೇರೆ ಬೇರೆ ಅಭಿಪ್ರಾಯ ವ್ಯಕ್ತಪಡಿಸಬಹುದು. ಆದರೆ ನಾನು ಇಂಗ್ಲೆಂಡ್ ಸರಣಿಗೆ ನನಗೆ ಸಾಧ್ಯವಾದಷ್ಟು ತಯಾರಿ ನಡೆಸಲಿದ್ದೇನೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

END vs IND Match, ಗ್ರೌಂಡ್‌ಗೆ ಕೈಮುಗಿದು ಕುಟುಂತ್ತಲೇ ಬ್ಯಾಟಿಂಗ್‌ಗೆ ಬಂದ ರಿಷಬ್ ಪಂತ್‌, Video

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ದಿವ್ಯಾಂಶಿ ತಾಯಿಯಿಂದ ಗಂಭೀರ ಆರೋಪ

IND vs ENG: ಟೀಂ ಇಂಡಿಯಾಗೆ ಬಿಗ್ ಶಾಕ್, ರಿಷಭ್ ಪಂತ್ ಸರಣಿಯಿಂದಲೇ ಔಟ್

ಬ್ರೇಕ್ ನಲ್ಲೂ ಪೆವಿಲಿಯನ್ ನಲ್ಲಿ ಸಾಯಿ ಸುದರ್ಶನ್ ಗೆ ಇದೆಂಥಾ ಅಭ್ಯಾಸ

ಕರುಣ್ ನಾಯರ್ ವೃತ್ತಿ ಜೀವನ ಇಲ್ಲಿಗೇ ಕೊನೆಯಾಯ್ತಾ

ಮುಂದಿನ ಸುದ್ದಿ
Show comments