Webdunia - Bharat's app for daily news and videos

Install App

ಅಭಿಮಾನಿ ಬ್ಯಾಗ್ ಮೇಲೆ ಹರಿದ ಕಾರು.. ಧೋನಿ ಪ್ರತಿಕ್ರಿಯೆ ಹೀಗಿತ್ತು..

Webdunia
ಸೋಮವಾರ, 13 ಮಾರ್ಚ್ 2017 (13:01 IST)
ರಾಂಚಿ(ಮಾ.13): ಟೀಮ್ ಇಂಡಿಯಾ ನಾಯಕತ್ವ ತೊರೆದರೂ ಎಂ.ಎಸ್. ಧೋನಿಗೆ ಅಭಿಮಾನಿಗಳ ಸಂಖ್ಯೆ ಕಡಿಮೆ ಆಗಿಲ್ಲ. ತವರೂರು ರಾಂಚಿಯಲ್ಲಿ ಮತ್ತಷ್ಟು ಜಾಸ್ತಿ. ಇತ್ತೀಚೆಗೆ, ರಾಂಚಿಯ ಬಿಸ್ರಾ ಮುಂಡಾ ಏರ್`ಪೋರ್ಟ್`ಗೆ ಬಂದಿಳಿದ ಧೋನಿ ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದರು.

ಧೋನಿಯ ಹಮ್ಮರ್ ಕಾರಿನ ಸುತ್ತಮುತ್ತ ನೆರೆದ ಅಭಿಮಾನಿಗಳು ಧೋನಿ ಜೊತೆ ಸೆಲ್ಫಿ, ಆಟೋಗ್ರಾಫ್`ಗೆ ಮುಗಿಬಿದ್ದಿದ್ದರು. ಈ ಸಂದರ್ಭ ಯುವತಿಯೊಬ್ಬಳು ಭದ್ರತಾ ಸಿಬ್ಬಂದಿ ಜೊತೆ ಜಗಳಕ್ಕಿಳಿದಿದ್ದಳು. ಭದ್ರತಾ ಸಿಬ್ಬಮದಿ ತಳ್ಳಿದ ಪರಿಣಾಮ ಕೆಯ ಬ್ಯ಻ಗ್ ಕೆಳಗೆ ಬಿದ್ದು ಧೋನಿಯ ಕಾರು ಹರಿದುಹೋಯ್ತು.

ಈ ಸಂದರ್ಭ ಕೆಳಗಿಳಿದ ಧೋನಿ, ಅಭಿಮಾನಿ ಯುವತಿಯ ಕುಶಲೋಪರಿ ವಿಚಾರಿಸಿದರು. ಬಳಿಕ ಯಾವುದೇ ತೊಂದರೆಯಾಗಿಲ್ಲವೆಂದು ಖಚಿತಪಡಿಸಿಕೊಂಡು ನೆರೆದಿದ್ದ ಅಭಿಮಾನಿಗಳ ಜೊತೆ ಚಿಯರ್ ಮಾಡಿ ಕಾರು ಹತ್ತಿದ್ದರು.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೆಸ್ಟ್‌ ಕ್ರಿಕೆಟ್‌ನಲ್ಲಿ ಸೆಂಚುರಿ ಮೇಲೆ ಸೆಂಚುರಿ ಹೊಡೆದ ಶುಭಮನ್ ಗಿಲ್‌ಗೆ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಭರ್ಜರಿ ಬಡ್ತಿ

ಟೆಸ್ಟ್ ನಿವೃತ್ತಿ ಬಗ್ಗೆ ಕೊನೆಗೂ ಓಪನ್ ಆಗಿ ಮಾತನಾಡಿದ ವಿರಾಟ್ ಕೊಹ್ಲಿ

IND vs ENG: ಭಾರತ ವರ್ಸಸ್ ಇಂಗ್ಲೆಂಡ್ ಟೆಸ್ಟ್, ಲಾರ್ಡ್ ಪಿಚ್ ರಿಪೋರ್ಟ್, ಟೀಂ ಇಂಡಿಯಾ

ಸಿಎಸ್‌ಕೆಯನ್ನು ಹಿಂದಿಕ್ಕಿದ ಅತ್ಯಂತ ಮೌಲ್ಯಯುತ ತಂಡವಾಗಿ ಹೊರಹೊಮ್ಮಿದ ಆರ್‌ಸಿಬಿ

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣ ಬಯಲು: ಎಲ್ಲದಕ್ಕೂ ಮೂಲ ಕಾರಣ ಕೊಹ್ಲಿನಾ

ಮುಂದಿನ ಸುದ್ದಿ
Show comments