ಆಕ್ಸಿಡೆಂಟ್ ಆಗಿದ್ದ ರಿಷಬ್ ಪಂತ್ ಸ್ಥಿತಿ ಈಗ ಹೇಗಿದೆ ಗೊತ್ತಾ?

Webdunia
ಭಾನುವಾರ, 26 ಫೆಬ್ರವರಿ 2023 (09:30 IST)
Photo Courtesy: Twitter
ನವದೆಹಲಿ: ಕೆಲವು ದಿನಗಳ ಹಿಂದೆ ರಸ್ತೆ ಅಪಘಾತಕ್ಕೀಡಾಗಿದ್ದ ಟೀಂ ಇಂಡಿಯಾ ಕ್ರಿಕೆಟಿಗ ರಿಷಬ್ ಪಂತ್ ತಮ್ಮ ಆರೋಗ್ಯ ಸ್ಥಿತಿ ಬಗ್ಗೆ ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದರು.

ರಿಷಬ್ ಗೆ ಮುಂಬೈನಲ್ಲಿ ಕಾಲಿನ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಅದಾದ ಬಳಿಕ ಅವರು ಚೇತರಿಸಿಕೊಳ್ಳುತ್ತಿದ್ದು, ಕೆಲವು ದಿನಗಳ ಆಸ್ಪತ್ರೆ ವಾಸದ ಬಳಿಕ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ಇದೀಗ ರಿಷಬ್ ಊರುಗೋಲಿನ ಸಹಾಯದೊಂದಿಗೆ ಕೆಲವು ಹೆಜ್ಜೆ ಹಾಕುವ ಹಂತಕ್ಕೆ ಬಂದಿದ್ದಾರೆ. ಈ ಫೋಟೋಗಳನ್ನು ರಿಷಬ್ ಹಂಚಿಕೊಂಡಿದ್ದಾರೆ. ಆದರೆ ಅವರ ಕಾಲುಗಳು ಊದಿಕೊಂಡಿದ್ದು, ಸುಧಾರಿಸಿಕೊಳ್ಳಲು ಇನ್ನಷ್ಟು ಸಮಯ ಹಿಡಿಯಲಿದೆ ಎನ್ನುವುದು ಪಕ್ಕಾ ಆಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಸ್ತಾಫಿಜುರ್‌ನನ್ನು ಐಪಿಎಲ್‌ನಿಂದ ಕೈಬಿಟ್ಟ ಬೆನ್ನಲ್ಲೇ ಹೊಸ ವರಸೆ ತೆಗೆದ ಬಾಂಗ್ಲಾದೇಶ

ನ್ಯೂಜಿಲೆಂಡ್ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ: ಮತ್ತೆ ಮೊಹಮ್ಮದ್ ಶಮಿ ಸೈಡ್ ಲೈನ್

ಥೇಟ್ ಬ್ರೆಟ್ ಲೀಯಂತೇ ಬೌಲಿಂಗ್ ಮಾಡ್ತಾನೆ ಈ ಪೋರ: ವಿಡಿಯೋ ನೋಡಿ

ಟಿ20 ವಿಶ್ವಕಪ್ ಯಾರು ನೋಡ್ತಾರೆ... ಆರ್ ಅಶ್ವಿನ್ ಹೀಗೆ ಬೇಸರಪಟ್ಟಿದ್ದು ಯಾಕೆ

2027 ರ ಏಕದಿನ ವಿಶ್ವಕಪ್ ಗೆ ಟೀಂ ಇಂಡಿಯಾ ಬ್ಲೂ ಪ್ರಿಂಟ್ ರೆಡಿ: ಗಂಭೀರ್ ಪ್ಲ್ಯಾನ್ ನಲ್ಲಿ ಯಾರೆಲ್ಲಾ ಇದ್ದಾರೆ

ಮುಂದಿನ ಸುದ್ದಿ
Show comments