Webdunia - Bharat's app for daily news and videos

Install App

ನಾನು ವಿಂಟೇಜ್‌ ವೈನ್‌ನಂತೆ, ದಿನಗಳೆದಂತೆ ರುಚಿ ಕೊಡುತ್ತೇನೆ: ಧೋನಿ

Webdunia
ಶನಿವಾರ, 1 ಜುಲೈ 2017 (14:14 IST)
ನಾನು ವಿಂಟೇಜ್ ವೈನ್‌ನಂತೆ ವರ್ಷಗಳುರುಳಿದಂತೆ ಉತ್ತಮ ರುಚಿಯನ್ನು ನೀಡುತ್ತೇನೆ ಎಂದು ಖ್ಯಾತ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಹೇಳಿದ್ದಾರೆ. 
 
ಇತ್ತೀಚೆಗೆ ಟೀಂ ಇಂಡಿಯಾದ ಆರಂಭಿಕ ಮೂವರು ಆಟಗಾರರು ಉತ್ತಮ ಪ್ರದರ್ಶನ ನೀಡಿದ ನಂತರ ಇತರ ಆಟಗಾರರಿಗೆ ಹೆಚ್ಚಿನ ಅವಕಾಶ ದೊರೆಯುವುದಿಲ್ಲ. ಆದರೆ, ನನಗೆ 79 ಎಸೆತಗಳಲ್ಲಿ 78 ರನ್‌ಗಳನ್ನು ಸ್ಕೋರ್ ಮಾಡಿ ಅಜೇಯವಾಗಿ ಉಳಿದು ತಂಡದ ಮೊತ್ತವನ್ನು ಹೆಚ್ಚಿಸಿದಕ್ಕೆ ಸಂತೋಷವಾಗಿದೆ ಎಂದು ತಿಳಿಸಿದ್ದಾರೆ. 
 
ವಯಸ್ಸಿನೊಂದಿಗೆ ಬ್ಯಾಟಿಂಗ್ ವೇಗವನ್ನು ಹೆಚ್ಚಿಸಿಕೊಂಡಿದ್ದು ಹೇಗೆ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ವೈನ್‌ನಂತೆ. ಕಠಿಣವಾದ ಟ್ರ್ಯಾಕ್‌‍ನಲ್ಲಿ ಹೆಚ್ಚು ರನ್ ಗಳಿಸಿರುವುದು ತೃಪ್ತಿ ತಂದಿದೆ ಎಂದರು.  
 
"ಕಳೆದ ಒಂದೂವರೆ ವರ್ಷಗಳಲ್ಲಿ ನಮ್ಮ ಅಗ್ರ ಕ್ರಮಾಂಕದ ಬ್ಯಾಚ್ಸ್‌ಮೆನ್‌ಗಳು  ಹೆಚ್ಚಿನ ರನ್‌ಗಳನ್ನು ಪೇರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದ್ದರಿಂದ, ಇತರ ಕ್ರಿಕೆಟಿಗರಿಗೆ ಇಂತಹ ಸದಾವಕಾಶನ್ನು ಉಪಯೋಗಿಸಿ ಹೆಚ್ಚಿನ ರನ್‌ಗಳಿಸಲು ಪ್ರೇರೆಪಿಸುತ್ತದೆ ಎಂದು ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments