ನನಗೆ ವಿರಾಮದ ಅಗತ್ಯವಿದೆ ಎಂದ ವಿರಾಟ್ ಕೊಹ್ಲಿ

Webdunia
ಶುಕ್ರವಾರ, 3 ನವೆಂಬರ್ 2023 (13:36 IST)
ಖಂಡಿತವಾಗಿ ನನಗೆ ವಿಶ್ರಾಂತಿಯ ಅಗತ್ಯವಿದೆ. ಏಕೆ ನನಗೆ ವಿಶ್ರಾಂತಿಯ ಅಗತ್ಯವಿರುವುದಿಲ್ಲ. ನನ್ನ ದೇಹ ವಿಶ್ರಾಂತಿ ಮಾಡಬೇಕು ಎಂದು ಭಾವಿಸಿದಾಗ, ವಿಶ್ರಾಂತಿಗಾಗಿ ಕೋರುತ್ತೇನೆ. ನನ್ನ ದೇಹ ಚರ್ಮದಿಂದ ಕೂಡಿದೆ ಎನ್ನುವುದನ್ನು ಪರಿಶೀಲಿಸಬಹುದು ಎಂದು ವಿರಾಟ್ ಕೊಹ್ಲಿ ತಿಳಿಸಿದ್ದಾರೆ.
 
ನಾನು ರೋಬೋಟ್ ಅಲ್ಲ. ನನ್ನ ದೇಹಕ್ಕೆ ಯಾವಾಗ ವಿಶ್ರಾಂತಿ ಬೇಕನಿಸುತ್ತದೆಯೋ ಆವಾಗ ವಿಶ್ರಾಂತಿ ಪಡೆಯುತ್ತೇನೆ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
 
 ಸತತ ಪಂದ್ಯಗಳನ್ನಾಡಿರುವ ವಿರಾಟ್, ಆಯ್ಕೆ ಸಮಿತಿಗೆ ವಿಶ್ರಾಂತಿ ನೀಡುವಂತೆ ಕೋರಿದ್ದಾರೆ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸುತ್ತಿದ್ದರು.  
 
ರಾಷ್ಟ್ರೀಯ ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್‌ಕೆ ಪ್ರಸಾದ್, ಎಲ್ಲಾ ವದಂತಿಗಳನ್ನು ತಳ್ಳಿಹಾಕಿ ಮೂರು ಟೆಸ್ಟ್ ಪಂದ್ಯಗಳನ್ನಾಡುವುದಾಗಿ ಕೊಹ್ಲಿ ಸ್ವತಃ ಹೇಳಿದ್ದರಿಂದ ಪಂದ್ಯವಾಳಿಯ ನಂತರವಷ್ಟೆ ಕೊಹ್ಲಿಯ ವಿಶ್ರಾಂತಿಯ ಬಗ್ಗೆ ಯೋಚಿಸಲಾಗುವುದು ಎಂದು ತಿಳಿಸಿದ್ದಾರೆ.
  
ಹಾರ್ದಿಕ್ ಪಾಂಡ್ಯ ಅವರಿಗೆ ಎರಡು ಟೆಸ್ಟ್ ಪಂದ್ಯಗಳಲ್ಲಿ ವಿಶ್ರಾಂತಿ ನೀಡಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕ್ರೀಡಾಂಗಣದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವವರಿಗೆ ವಿಶ್ರಾಂತಿಯ ಅಗತ್ಯವಿರುತ್ತದೆ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಟ್ರೋಫಿ ಕೊಡ್ತೀನಿ ಆದ್ರೆ ಒಂದು ಷರತ್ತು: ಮೊಹ್ಸಿನ್ ನಖ್ವಿ ಕೊಬ್ಬು ಎಷ್ಟಿದೆ ನೋಡಿ

ಮೂವರು ಕ್ರಿಕೆಟಿಗರ ಭವಿಷ್ಯವನ್ನೇ ಕೊಂದು ಹಾಕಿದ ಬಿಸಿಸಿಐ: ಇದೆಂಥಾ ಅನ್ಯಾಯ

ಮೊದಲ ಪಂದ್ಯದಲ್ಲಿ ಫೇಲ್ ಆಗಿದ್ದಕ್ಕೆ ರೋಹಿತ್ ಶರ್ಮಾರದ್ದು ಏನು ಕಮಿಟ್ ಮೆಂಟ್

ರಿಷಬ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌, ಗಾಯದಿಂದ ಚೇತರಿಸಿಕೊಂಡ ಪಂತ್‌ಗೆ ಬಿಸಿಸಿಐ ಹೊಸ ಜವಾಬ್ದಾರಿ

ವೇತನ ಮಾತ್ರ ಪುರುಷರಷ್ಟೇ ಬೇಕು, ಪರ್ಫಾರ್ಮೆನ್ಸ್ ಝೀರೋ: ಟ್ರೋಲ್ ಆದ ಮಹಿಳಾ ಕ್ರಿಕೆಟಿಗರು

ಮುಂದಿನ ಸುದ್ದಿ
Show comments