Webdunia - Bharat's app for daily news and videos

Install App

ರೋಹಿತ್ ಶರ್ಮಾ ಮೇಲೆ ಐಸಿಸಿ ಕೆಂಗಣ್ಣು

Krishnaveni K
ಮಂಗಳವಾರ, 9 ಜನವರಿ 2024 (10:20 IST)
ದುಬೈ: ಇತ್ತೀಚೆಗಷ್ಟೇ ಐಸಿಸಿ ಪಿಚ್ ರೇಟಿಂಗ್ ಬಗ್ಗೆ ಬಹಿರಂಗವಾಗಿಯೇ ವ್ಯಂಗ್ಯ ಮಾಡಿದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೇಲೆ ಐಸಿಸಿ ಗರಂ ಆಗಿದೆ.

ಭಾರತ ಮತ್ತು ದ.ಆಫ್ರಿಕಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯ ಒಂದೂವರೆ ದಿನದಲ್ಲೇ ಮುಗಿದಿತ್ತು. ಇದಾದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ರೋಹಿತ್ ಶರ್ಮಾ ಪಿಚ್ ಬಗ್ಗೆ ಮಾತನಾಡಿದ್ದರು.

ಈ ವೇಳೆ ಇದೇ ರೀತಿಯ ಪಿಚ್ ಭಾರತದಲ್ಲಿ ಮಾಡಿದ್ದರೆ ಎಲ್ಲರೂ ಪಿಚ್ ಸರಿ ಇಲ್ಲ ಎನ್ನುತ್ತಿದ್ದರು. ಐಸಿಸಿ ಕೂಡಾ ಭಾರತದಲ್ಲಿ ಸ್ಪಿನ್ ಪಿಚ್ ನಲ್ಲಿ ಈ ರೀತಿ ಪಂದ್ಯ ಬೇಗನೇ ಮುಗಿದರೆ ಕಳಪೆ ರೇಟಿಂಗ್ ಕೊಡುತ್ತದೆ. ಐಸಿಸಿ ಮೊದಲು ಈ ತಾರತಮ್ಯ ನೀತಿ ಬಿಡಬೇಕು ಎಂದು ಬಹಿರಂಗವಾಗಿಯೇ ಕಿಡಿ ಕಾರಿದ್ದರು.

ಇದೀಗ ರೋಹಿತ್ ಹೇಳಿಕೆ ಬಗ್ಗೆ ಗರಂ ಆಗಿರುವ ಐಸಿಸಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಸಾಧ‍್ಯತೆಯಿದೆ. ರೋಹಿತ್ ಗೆ ಯಾವ ರೀತಿ ಶಿಕ್ಷೆಯಾಗಲಿದೆ ಎಂಬುದು ಮುಂದಿನ ದಿನಗಳಲ್ಲಿ ತಿಳಿಯಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

ಮುಂದಿನ ಸುದ್ದಿ
Show comments