Webdunia - Bharat's app for daily news and videos

Install App

ಐದು ದಿನದ ಟೆಸ್ಟ್ ಪಂದ್ಯಕ್ಕೆ ಕತ್ತರಿ ಹಾಕಿದ ಐಸಿಸಿ: ಗಂಗೂಲಿ ಹೇಳಿದ್ದೇನು ಗೊತ್ತಾ?

Webdunia
ಮಂಗಳವಾರ, 31 ಡಿಸೆಂಬರ್ 2019 (10:10 IST)
ಮುಂಬೈ: ಐದು ದಿನಗಳ ಟೆಸ್ಟ್ ಕ್ರಿಕೆಟ್ ಪಂದ್ಯಕ್ಕೆ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಕತ್ತರಿ ಪ್ರಯೋಗ ಮಾಡಿದೆ. ಇನ್ನು ಮುಂದೆ ಟೆಸ್ಟ್ ಪಂದ್ಯವನ್ನು ನಾಲ್ಕು ದಿನಕ್ಕೆ ಇಳಿಕೆ ಮಾಡಲು ನಿರ್ಧರಿಸಿದೆ.

 
ಈ ಮೂಲಕ ಉಳಿಕೆ ಮಾಡಿದ ದಿನಗಳಲ್ಲಿ ಟಿ20 ಪಂದ್ಯಗಳು ಮತ್ತು ಇತರ ಜಾಗತಿಕ ಕೂಟಗಳಿಗೆ ಸಮಯಾವಕಾಶ ಮಾಡಲು ಐಸಿಸಿ ತೀರ್ಮಾನಿಸಿದೆ. ಈ ಮೂಲಕ ಟೆಸ್ಟ್ ಪಂದ್ಯದ ರೋಚಕತೆ ಹೆಚ್ಚಿಸಲೂ ಸಹಾಯವಾಗಲಿದೆ ಎಂಬುದು ಐಸಿಸಿ ಲೆಕ್ಕಾಚಾರ.

ಆದರೆ ಇದು ತಕ್ಷಣವೇ ಜಾರಿಯಾಗಲ್ಲ. 2023 ರಿಂದ 2031 ರವರೆಗಿನ ಟೆಸ್ಟ್ ವೇಳಾಪಟ್ಟಿಯನ್ನು ಐಸಿಸಿ ಪರಿಷ್ಕರಿಸಿದೆ. ಹೀಗಾಗಿ ಆ ವರ್ಷದಲ್ಲಿ ಈ ನಿಯಮ ಜಾರಿಗೆ ಬರುವ ಸಾಧ‍್ಯತೆಯಿದೆ. ಈ ಬಗ್ಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಯನ್ನು ಪ್ರಶ್ನಿಸಿದಾಗ ಈ ಬಗ್ಗೆ ಈಗಲೇ ಪ್ರತಿಕ್ರಿಯಿಸುವುದು ಸರಿಯಲ್ಲ ಎಂದಿದ್ದಾರೆ. ಭಾರತ ಕೂಡಾ ಹೆಚ್ಚು ಟಿ20 ಕ್ರಿಕೆಟ್ ಕೂಟಗಳನ್ನು ಆಯೋಜಿಸಲು ಈ ಹಿಂದೆಯೇ ಆಗ್ರಹಿಸಿತ್ತು. ಹೀಗಾಗಿ ಐಸಿಸಿಯ ಈ ನಿರ್ಧಾರಕ್ಕೆ ವಿರೋಧ ವ್ಯಕ್ತವಾಗುವ ಸಾಧ‍್ಯತೆಯಿಲ್ಲ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments