Select Your Language

Notifications

webdunia
webdunia
webdunia
webdunia

ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ವೇಳಾಪಟ್ಟಿ ಪ್ರಕಟಿಸಿದ ಐಸಿಸಿ

ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ವೇಳಾಪಟ್ಟಿ ಪ್ರಕಟಿಸಿದ ಐಸಿಸಿ
ದುಬೈ , ಗುರುವಾರ, 15 ಜುಲೈ 2021 (08:55 IST)
ದುಬೈ: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಹೊಸ ಋತು ಭಾರತ-ಇಂಗ್ಲೆಂಡ್ ಸರಣಿಯೊಂದಿಗೆ ಆರಂಭವಾಗಲಿದೆ. ಐಸಿಸಿ ಹೊಸ ವೇಳಾಪಟ್ಟಿ ಪ್ರಕಟಿಸಿದ್ದು, ಅದು ಇಲ್ಲಿದೆ.


ಆಸ್ಟ್ರೇಲಿಯಾ
ತವರಿನ ಪಂದ್ಯ: ಇಂಗ್ಲೆಂಡ್, ದ.ಆಫ್ರಿಕಾ, ವೆಸ್ಟ್ ಇಂಡೀಸ್ 
ವಿದೇಶ:ಭಾರತ, ಪಾಕಿಸ್ತಾನ, ಶ್ರೀಲಂಕಾ
ಬಾಂಗ್ಲಾದೇಶ
ಪಾಕಿಸ್ತಾನ, ಭಾರತ, ಶ್ರೀಲಂಕಾ
ವಿದೇಶ: ದ.ಆಫ್ರಿಕಾ, ವೆಸ್ಟ್ ಇಂಡೀಸ್, ನ್ಯೂಜಿಲೆಂಡ್
ಇಂಗ್ಲೆಂಡ್
ಭಾರತ, ದ.ಆಫ್ರಿಕಾ, ನ್ಯೂಜಿಲೆಂಡ್
ವಿದೇಶ: ಪಾಕಿಸ್ತಾನ, ವೆಸ್ಟ್ ಇಂಡೀಸ್, ಆಸ್ಟ್ರೇಲಿಯಾ
ಭಾರತ
ಶ್ರೀಲಂಕಾ, ನ್ಯೂಜಿಲೆಂಡ್, ಆಸ್ಟ್ರೇಲಿಯಾ
ವಿದೇಶ: ಬಾಂಗ್ಲಾದೇಶ, ಇಂಗ್ಲೆಂಡ್, ದ.ಆಫ್ರಿಕಾ
ನ್ಯೂಜಿಲೆಂಡ್
ದ.ಆಫ್ರಿಕಾ, ಶ್ರೀಲಂಕಾ, ಬಾಂಗ್ಲಾ
ವಿದೇಶ: ಇಂಗ್ಲೆಂಡ್, ಪಾಕ್, ಭಾರತ
ಪಾಕಿಸ್ತಾನ
ಆಸ್ಟ್ರೇಲಿಯಾ, ಇಂಗ್ಲೆಂಡ್, ನ್ಯೂಜಿಲೆಂಡ್
ವಿದೇಶ: ಶ್ರೀಲಂಕಾ, ಬಾಂಗ್ಲಾ, ವೆಸ್ಟ್ ಇಂಡೀಸ್
ದ.ಆಫ್ರಿಕಾ
ಭಾರತ,ವೆಸ್ಟ್ ಇಂಡೀಸ್, ಬಾಂಗ್ಲಾ
ವಿದೇಶ: ಆಸ್ಟ್ರೇಲಿಯಾ, ಇಂಗ್ಲೆಂಡ್, ನ್ಯೂಜಿಲೆಂಡ್
ಶ್ರೀಲಂಕಾ
ವೆಸ್ಟ್ ಇಂಡೀಸ್, ಆಸ್ಟ್ರೇಲಿಯಾ,ಪಾಕಿಸ್ತಾನ
ವಿದೇಶ: ಬಾಂಗ್ಲಾ, ಭಾರತ, ನ್ಯೂಜಿಲೆಂಡ್
ವೆಸ್ಟ್ ಇಂಡೀಸ್
ಪಾಕ್, ಬಾಂಗ್ಲಾ, ಇಂಗ್ಲೆಂಡ್
ವಿದೇಶ: ಆಸ್ಟ್ರೇಲಿಯಾ, ದ.ಆಫ್ರಿಕಾ, ಶ್ರೀಲಂಕಾ

Share this Story:

Follow Webdunia kannada

ಮುಂದಿನ ಸುದ್ದಿ

ಒಲಿಂಪಿಕ್ ಚಿನ್ನ ಗೆದ್ದರೆ ಯೋಗಿ ಸರ್ಕಾರದಿಂದ ಭರ್ಜರಿ ಬಹುಮಾನದ ಆಫರ್