Webdunia - Bharat's app for daily news and videos

Install App

ಟೀಂ ಇಂಡಿಯಾ ಆಡಿದ ಟೆಸ್ಟ್ ಪಂದ್ಯಗಳಲ್ಲಿ ಪಿಚ್ ಫಿಕ್ಸಿಂಗ್ ಆರೋಪ ಹೊರಿಸಿದ ಟಿವಿ ವಾಹಿನಿಗೆ ಐಸಿಸಿ ಬುಲಾವ್

Webdunia
ಶನಿವಾರ, 2 ಜೂನ್ 2018 (08:58 IST)
ದುಬೈ: ಟೀಂ ಇಂಡಿಯಾ ಇಂಗ್ಲೆಂಡ್, ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ವಿರುದ್ಧ ಆಡಿದ್ದ ಮೂರು ಟೆಸ್ಟ್ ಪಂದ್ಯಗಳಲ್ಲಿ ಪಿಚ್ ಫಿಕ್ಸಿಂಗ್ ನಡೆದಿತ್ತು ಎಂದು ಆರೋಪಿಸಿದ್ದ ದುಬೈ ಮೂಲದ ಅಲ್ ಜಜೀರಾ ಟಿವಿ ವಾಹಿನಿಗೆ ಸಾಕ್ಷ್ಯ ಒದಗಿಸುವಂತೆ ಐಸಿಸಿ ಕರೆ ನೀಡಿದೆ.

‘ನಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ನಿಷ್ಪಕ್ಷಪಾತ ತನಿಖೆ ನಡೆಸುತ್ತೇವೆ. ಯಾರೇ ಆಗಿರಲಿ, ತಪ್ಪಿತಸ್ಥರು ಎಂದು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಆದರೆ ಇದಕ್ಕೆ ಪೂರಕವಾದ ಸಾಕ್ಷ್ಯ ನಮಗೆ ಬೇಕು. ಅದನ್ನು ಅಲ್ ಜಜೀರಾ ನೀಡಬೇಕು’  ಎಂದು ಐಸಿಸಿ ಸಿಇಒ ಡೇವಿಡ್ ರಿಚರ್ಡ್ ಸನ್ ಹೇಳಿದ್ದಾರೆ.

ಭಾರತ ಇಂಗ್ಲೆಂಡ್ ವಿರುದ್ಧ ಚೆನ್ನೈನಲ್ಲಿ, ಆಸ್ಟ್ರೇಲಿಯಾ ವಿರುದ್ಧ ರಾಂಚಿಯಲ್ಲಿ ಮತ್ತು ಶ್ರೀಲಂಕಾ ವಿರುದ್ಧ ಗಾಲೆಯಲ್ಲಿ ಆಡಿದ್ದ ಟೆಸ್ಟ್ ಪಂದ್ಯಗಳಲ್ಲಿ ಪಿಚ್ ಕ್ಯುರೇಟರ್ ಗಳು ಪಿಚ್ ತಿರುಚಿದ್ದರು. ಈ ಪಂದ್ಯಗಳಲ್ಲಿ ಪಿಚ್ ಫಿಕ್ಸಿಂಗ್ ನಡೆದಿತ್ತು ಎಂದು ರಹಸ್ಯ ಕಾರ್ಯಾಚರಣೆ ಮೂಲಕ ಅಲ್ ಜಜೀರಾ ವರದಿ ಮಾಡಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments