Webdunia - Bharat's app for daily news and videos

Install App

ಐಸಿಸಿ ಅವಾರ್ಡ್: ಪ್ರಶಸ್ತಿ ಪಡೆದ ಭಾರತೀಯ ಆಟಗಾರರ ಪಟ್ಟಿ ಇಲ್ಲಿದೆ ನೋಡಿ

Webdunia
ಮಂಗಳವಾರ, 22 ಜನವರಿ 2019 (15:22 IST)
ದುಬೈ: 2018 ನೇ ಸಾಲಿನಲ್ಲಿ ಅತ್ಯುತ್ತಮ ನಿರ್ವಹಣೆ ತೋರಿದ ಆಟಗಾರರಿಗೆ ಐಸಿಸಿ ನೀಡಿರುವ ಪ್ರಶಸ್ತಿ ಪಟ್ಟಿಯಲ್ಲಿ ವಿರಾಟ್ ಕೊಹ್ಲಿಗೆ ಸಿಂಹಪಾಲಾದರೆ, ಟೀಂ ಇಂಡಿಯಾದ ಇನ್ನೊಬ್ಬ ಯುವ ಕ್ರಿಕೆಟಿಗ ರಿಷಬ್ ಪಂತ್ ಕೂಡಾ ಪ್ರಶಸ್ತಿಗೆ ಭಾಜನರಾಗಿದ್ದಾರೆ.


ರಿಷಬ್ ಟೆಸ್ಟ್ ಕ್ರಿಕೆಟ್ ನಲ್ಲಿ ಅದ್ಭುತ ಪ್ರದರ್ಶನ ತೋರಿದ್ದಕ್ಕೆ ಉದಯೋನ್ಮುಖ ಆಟಗಾರ ಪ್ರಶಸ್ತಿ ಪಡೆದಿದ್ದಾರೆ. ಇನ್ನು, ವರ್ಷದ ಕ್ರಿಕೆಟಿಗ, ಏಕದಿನ, ಟೆಸ್ಟ್ ಆಟಗಾರ ಪ್ರಶಸ್ತಿ ಕೊಹ್ಲಿ ಪಾಲಾಗಿರುವುದು ಗೊತ್ತೇ ಇದೆ.

ಅದಲ್ಲದೆ, ಐಸಿಸಿ ಬಿಡುಗಡೆ ಮಾಡಿರುವ ಟೆಸ್ಟ್ ಮತ್ತು ಏಕದಿನ ತಂಡದಲ್ಲೂ ಟೀಂ ಇಂಡಿಯಾ ಆಟಗಾರರು ಸ್ಥಾನ ಪಡೆದಿದ್ದಾರೆ. ವಿಶೇಷವೆಂದರೆ ಎರಡೂ ತಂಡಕ್ಕೆ ಕೊಹ್ಲಿಯೇ ನಾಯಕರಾಗಿದ್ದಾರೆ. ಸದಸ್ಯರಲ್ಲೂ ಟೀಂ ಇಂಡಿಯಾ ಆಟಗಾರರಿಗೇ ಹೆಚ್ಚಿನ ಪಾಲು ದೊರೆತಿದೆ.

ಐಸಿಸಿ ಟೆಸ್ಟ್ ತಂಡದಲ್ಲಿ ಕೊಹ್ಲಿ ಹೊರತಾಗಿ ಜಸ್ಪ್ರೀತ್ ಬುಮ್ರಾ, ರಿಷಬ್ ಪಂತ್ ಸ್ಥಾನ ಪಡೆದಿದ್ದಾರೆ. ಏಕದಿನ ತಂಡದಲ್ಲಿ ಕೊಹ್ಲಿ ಅಲ್ಲದೆ ರೋಹಿತ್ ಶರ್ಮಾ,  ಕುಲದೀಪ್ ಯಾದವ್,  ಜಸ್ಪ್ರೀತ್ ಬುಮ್ರಾ ಸ್ಥಾನ ಗಳಿಸಿದ್ದಾರೆ. ಅಂತೂ ಈ ಬಾರಿಯ ಪ್ರಶಸ್ತಿ ಪಟ್ಟಿಯಲ್ಲಿ ಭಾರತೀಯರದ್ದೇ ಮೇಲುಗೈಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

ಮುಂದಿನ ಸುದ್ದಿ
Show comments