Webdunia - Bharat's app for daily news and videos

Install App

ಐಸಿಸಿ ಮುಖ್ಯಸ್ಥ ಸ್ಥಾನಕ್ಕೆ ಶಶಾಂಕ್ ಮನೋಹರ್ ದಿಡೀರ್ ರಾಜೀನಾಮೆ

Webdunia
ಗುರುವಾರ, 16 ಮಾರ್ಚ್ 2017 (09:12 IST)
ದುಬೈ: ಐಸಿಸಿಯ ಮುಖ್ಯಸ್ಥ ಸ್ಥಾನಕ್ಕೆ ಭಾರತದ ಶಶಾಂಕ್ ಮನೋಹರ್ ದಿಡೀರ್ ರಾಜೀನಾಮೆ ನೀಡಿದ್ದಾರೆ. ಭಾರತೀಯನಾಗಿದ್ದುಕೊಂಡು ಬಿಸಿಸಿಐಗೇ ಸಡ್ಡು ಹೊಡೆಯುವಂತಹ ನಿರ್ಧಾರ ಕೈಗೊಳ್ಳುತ್ತಿದ್ದ ಮನೋಹರ್ ರಾಜೀನಾಮೆ ಅಚ್ಚರಿಯುಂಟು ಮಾಡಿದೆ.

 
ಐಸಿಸಿಯ ಮೊದಲ ಸ್ವತಂತ್ರ ಅಧ್ಯಕ್ಷನೆಂಬ ಹೆಗ್ಗಳಿಕೆ ಹೊಂದಿದ್ದ ಮನೋಹರ್ ತಮ್ಮ ರಾಜೀನಾಮೆ ಪತ್ರವನ್ನು ಸಿಇಒ ಡೇವ್ ರಿಚರ್ಡ್ ಸನ್ ಗೆ ರವಾನಿಸಿದ್ದಾರೆ.  ಹಲವು ವಿಚಾರಗಳಲ್ಲಿ ಬಿಸಿಸಿಐಗೆ ಸಡ್ಡು ಹೊಡೆಯುವಂತಹ ತೀರ್ಮಾನ ಕೈಗೊಂಡು ಭಾರತೀಯ ಕ್ರಿಕೆಟ್ ಮಂಡಳಿಯ ಕೆಂಗಣ್ಣಿಗೆ ಗುರಿಯಾಗಿದ್ದರು.

ಸದ್ಯದಲ್ಲೇ ಐಸಿಸಿಯ ಮುಖ್ಯ ಸಭೆ ನಡೆಯಲಿದ್ದು, ಸಂಭಾವ್ಯ ಮುಖಭಂಗ ತಪ್ಪಿಸಲು ಹೀಗೆ ಮಾಡಿರಬಹುದೆಂದು ಅಂದಾಜಿಸಲಾಗಿದೆ.  ಸದ್ಯ 9 ತಿಂಗಳ ಅಧಿಕಾರಾವಧಿ ಮುಗಿಸಿರುವ ಶಶಾಂಕ್ ಗೆ ಇನ್ನೂ 15 ತಿಂಗಳ ಕಾಲಾವಧಿ ಇತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಮೂರು ತಿಂಗಳ ಬಳಿಕ ಕೊನೆಗೂ ಮೌನ ಮುರಿದ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ ಮಾತ್ರ ಏನು ಸ್ಪೆಷಲ್ಲಾ.. ಲಂಡನ್ ವಾಸಿ ಕೊಹ್ಲಿಗೆ ಅಲ್ಲಿಯೇ ಫಿಟ್ನೆಸ್ ಟೆಸ್ಟ್

ವಿಷ್ಣುವರ್ಧನ್ ಗೆ ಕರ್ನಾಟಕ ರತ್ನಕ್ಕೆ ಹೆಚ್ಚಿದ ಒತ್ತಡ: ಇಂದು ಸಿಎಂ ಭೇಟಿ ಮಾಡಲಿರುವ ಭಾರತಿ ವಿಷ್ಣುವರ್ಧನ್

ಟೀಂ ಇಂಡಿಯಾ ಪ್ರಾಯೋಜಕತ್ವ ವಹಿಸಲು ಈ ಷರತ್ತುಗಳು ಅನ್ವಯ

ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಆಡದ ಏಕೈಕ ಟೀಂ ಇಂಡಿಯಾ ಆಟಗಾರ

ಮುಂದಿನ ಸುದ್ದಿ
Show comments